Showing 20 of 243 posts • Page 9 of 13
ನಿಮ್ಮ ಜನ್ಮ ದಿನಕ್ಕೆ ಅನುಗುಣವಾಗಿ ನಿಮ್ಮ ಸ್ವಭಾವ ಹೇಗಿದೆ ಎಂದು ಇಲ್ಲಿ ತಿಳಿದುಕೊಳ್ಳೋಣ. ಇದನ್ನು ಓದಿದ ಮೇಲೆ ನಿಮ್ಮ ಸ್ವಭಾವ ಹೀಗೆ ಇದೆ ಅನ್ನಿಸ್ತಾ ಎಂದು ಹೇಳಿ…
ವಿಷ್ಣು ಶ್ರೀಕೃಷ್ಣನಾಗಿ ಭೂಮಿಯ ಮೇಲೆ ಅವತರಿಸಿದ ಶುಭ ದಿನವನ್ನೇ ನಾವು ಶ್ರೀಕೃಷ್ಣ ಜನ್ಮಾಷ್ಟಮಿ ಎಂದು ಆಚರಿಸುತ್ತೇವೆ. 2024ರ ಕೃಷ್ಣ ಜನ್ಮಾಷ್ಟಮಿಯನ್ನು ಆಗಸ್ಟ್ 26 ರಂದು ಆಚರಿಸಲಾಗುವುದು.
ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಹೆಚ್ಚಾಗಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ
ರಕ್ಷಾ ಬಂಧನ ಹಬ್ಬವನ್ನ ಭಾರತದಲ್ಲಿ ಬಹಳ ಜೋರಾಗಿಯೇ ಆಚರಿಸಲಾಗುತ್ತದೆ. ಸಹೋದರ ಹಾಗೂ ಸಹೋದರಿಯರ ನಡುವಿನ ಬಾಂಧವ್ಯವನ್ನ ಗಟ್ಟಿ ಮಾಡುವ ಹಬ್ಬ ಇದು ಎನ್ನಬಹುದು. ಈ ಹಬ್ಬವನ್ನು ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುತ್ತದೆ.
ನಾಳೆ ಇಡೀ ದೇಶ ‘ರಕ್ಷಾ ಬಂಧನ’ದ ಸಂಭ್ರಮದಲ್ಲಿ ಮುಳುಗಲಿದೆ. ವಿಶೇಷ ಅಂದರೆ ನಾಳೆ ಸಂಜೆ ಖಗೋಳ ಮಂಡಲದಲ್ಲಿ ಚಮತ್ಕಾರ ನಡೆಯಲಿದೆ. ರಾತ್ರಿ ಸೂಪರ್ ಮೂನ್ ಪ್ರಕಾಶ ಮಾನವಾಗಲಿದೆ. ಇದನ್ನು ಬ್ಲೂ ಸೂಪರ್ ಮೂನ್ ಎಂದು ಕೂಡ ಕರೆಯಲಾಗುತ್ತದೆ.
ಇಂದು ವರಮಹಾಲಕ್ಷ್ಮಿ ಹಬ್ಬ. ಶ್ರಾವಣ ಮಾಸದಲ್ಲಿ ಬರುವ ವಿಶೇಷ ಹಬ್ಬಗಳಲ್ಲಿ ವರ ಮಹಾಲಕ್ಷ್ಮಿ ಹಬ್ಬ ಸಹ ಒಂದು. ಈ ಹಬ್ಬವನ್ನ ಎಲ್ಲಾ ಮಹಿಳೆಯರೂ ಆಚರಿಸುತ್ತಾರೆ.
ಬಾಹ್ಯಾಕಾಶ ಸಂಸ್ಥೆಯಾದ ನಾಸಾ ಭೂಮಿಗೆ ಸಮೀಪವಿರುವ ಕ್ಷುದ್ರಗ್ರಹದ ಬಗ್ಗೆ ಎಚ್ಚರಿಕೆ ನೀಡಿದೆ. ಆಗಸ್ಟ್ 17ರಂದು ಅದು ಭೂಮಿಗೆ ಹತ್ತಿರವಾಗಲಿದ್ದು ಅದನ್ನು ತಡೆಯುವಷ್ಟು ಸಿದ್ಧತೆಗಳಿಲ್ಲ ಎಂದು ಹೇಳಿದೆ.
ಇಂದು ಎಲ್ಲೆಡೆ ದೇಶಭಕ್ತಿಯ ಸಂಭ್ರಮ. ಧ್ವಜಾರೋಹಣದ ಸಡಗರ. ಇಂದು ದೇಶದ 78ನೇ ಸ್ವಾತಂತ್ರೋತ್ಸವವನ್ನು ಭಾರತದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಭಾರತದಲ್ಲಿ ಪ್ರತಿ ವರ್ಷ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ.
ಭಾರತ 78 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಸಿದ್ಧಗೊಳ್ಳುತ್ತಿದ್ದು, ಇದೇ ವೇಳೆ ಭಾರತ ತನ್ನ ರಕ್ಷಣಾ ವಲಯದಲ್ಲಿ ಅತ್ಯುತ್ತಮ ಸಾಧನೆಯೊಂದನ್ನು ಮಾಡಿದೆ.
ವರಲಕ್ಷ್ಮಿ ವ್ರತವನ್ನು ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯ ಹಿಂದಿನ ಶುಕ್ರವಾರದಂದು ಆಚರಿಸಲಾಗುತ್ತದೆ. ಈ ದಿನವನ್ನು ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಗೆ ಸಮರ್ಪಿಸಲಾಗಿದೆ.
ಇಂದು ವಿಶ್ವದಾದ್ಯಂತ ವಿಶ್ವ ಆನೆ ದಿನವನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಯಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ವಿಶ್ವ ಆನೆ ದಿನಾಚರಣೆಯನ್ನು ನಡೆಸಲಾಯಿತು.
ಹಿಂದೂ ಧರ್ಮದಲ್ಲಿ ನಾಗನನ್ನು ದೇವರ ರೂಪವೆಂದು ಪರಿಗಣಿಸಲಾಗಿದೆ ಮತ್ತು ಪೂಜಿಸಲಾಗುತ್ತದೆ. ಏಕೆಂದರೆ ಮಹಾದೇವನ ಕೊರಳನ್ನು ವಾಸುಕಿ ಎಂಬ ನಾಗದೇವತೆ ಆಕ್ರಮಿಸಿಕೊಂಡಿದೆ.
ಬೆಕ್ಕೆಂದರೆ ಇಷ್ಟಪಡದವರು ಬಹಳ ಕಡಿಮೆ ಅದರ ಮುದ್ದಾದ ಗುಣಗಳಿಂದ ಯಾರು ತಾನೆ ಆಕರ್ಷಿತರಾಗುವುದಿಲ್ಲ..ನೋಡುಲು ಮಾತ್ರ ಮುಗ್ಧನಂತೆ ಕಾಣುವ ಬೆಕ್ಕು ಮಾನವನಿಗಿಂತಲೂ ಚಾಣಕ್ಷ.
ಕನ್ನಡಿ ಪ್ರತಿಯೊಂದು ಮನೆಯಲ್ಲೂ ಇರುತ್ತದೆ. ಅದನ್ನು ನಾವು ಅಲಂಕಾರದ ಕಾರ್ಯಗಳಿಗಾಗಿ ಬಳಸುತ್ತೇವೆ. ಈ ಕನ್ನಡಿಯನ್ನು ಸರಿಯಾಗಿ ಇಡದೇ ಇದ್ದರೆ ಅದು ನಕಾರಾತ್ಮಕ ಶಕ್ತಿಯನ್ನು ಆಹ್ವಾನಿಸಬಹುದು.
ಹಿಂದೂ ಪಂಚಾಂಗದಲ್ಲಿ ಬರುವ 12 ಮಾಸಗಳಲ್ಲಿ ಶ್ರಾವಣ ಮಾಸ ಐದನೇ ಮಾಸವಾಗಿದೆ. ಎಲ್ಲಾ ಮಾಸಗಳು ಹುಣ್ಣಿಮೆಯ ದಿನ ಪ್ರಾರಂಭವಾಗುತ್ತದೆ ಮತ್ತು ಆ ದಿನ ಬರುವ ನಕ್ಷತ್ರದ ಹೆಸರಿನಿಂದ ಆ ಮಾಸವನ್ನು ಕರೆಯಲಾಗುತ್ತದೆ.
ತೀರ್ಥಸ್ಥಾನದಲ್ಲಿ ಒಂದಾಗಿರುವ ವಿಶ್ವದ ಶ್ರೀಮಂತ ದೇವಸ್ಥಾನ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಪಾತ್ರವಾಗಿದ್ದು ವರ್ಷದಿಂದ ವರ್ಷಕ್ಕೆ ಈ ದೇವಸ್ಥಾನದ ಆದಾಯ ಹೆಚ್ಚಾಗುತ್ತಿದೆ.
ಚಾಣಕ್ಯ ಮಹಿಳೆಯರ ಬಗ್ಗೆ ಸಾಕಷ್ಟು ಬರೆದಿದ್ದಾರೆ. ಚಾಣಕ್ಯ ಆ ಕಾಲದ ಪರಿಸ್ಥಿತಿ ಮತ್ತು ಸಂದರ್ಭಗಳನ್ನು ಪರಿಗಣಿಸಿ ಈ ವಿಷಯಗಳನ್ನು ಬರೆದಿದ್ದಾನೆ.
ಇಂದು ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿ ನಿಮಗೆ ಹೆಚ್ಚಿನ ಶಾಂತಿ ಮತ್ತು ಸೌಕರ್ಯ ಸಿಗುತ್ತದೆ. ಸಹೋದರರ ನಡುವೆ ಕಲಹ ಉಂಟಾಗಬಹುದು.
ನಿಮ್ಮ ಕಾರ್ಯಗಳು ಮತ್ತು ಪ್ರಯತ್ನಗಳು ನಿಮ್ಮ ಕೆಲಸದಲ್ಲಿ ಯಶಸ್ಸನ್ನು ತರಬಹುದು. ನೀವು ಹೂಡಿಕೆ ಮಾಡಲು ಬಯಸಿದರೆ ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು
ಇದ್ದಕ್ಕಿದ್ದಂತೆ ಕೆಲವು ಖರ್ಚುಗಳು ಉಂಟಾಗಬಹುದು. ನಿರ್ಧಾರ ತೆಗೆದುಕೊಳ್ಳಲು ನಿಮಗೆ ತೊಂದರೆಯಾಗಿದ್ದರೆ, ಹಿರಿಯರಿಂದ ಸಲಹೆ ಪಡೆಯಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.