Showing 20 of 674 posts • Page 1 of 34
ವಿಟಿಯು ರಾಜ್ಯಮಟ್ಟದ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಎಸ್ ಜೆಇಸಿ ಪುರುಷರ ಕುಸ್ತಿ ತಂಡ ವಿಜೇತರಾಗಿ ಹಾಗೂ ಮಹಿಳಾ ಕುಸ್ತಿ ತಂಡ ರನ್ನರಪ್ ಸ್ಥಾನವನ್ನು ಪಡೆದು ಸಂಸ್ಥೆಗೆ ಹೆಮ್ಮೆ ತಂದಿದೆ.
ಫುಟ್ಬಾಲ್ ಜಗತ್ತಿನ ಸ್ಟಾರ್, ಅರ್ಜೆಂಟೀನಾದ ಸೂಪರ್ಸ್ಟಾರ್ ಲಿಯೊನೆಲ್ ಮೆಸ್ಸಿ ರಾಷ್ಟ್ರೀಯ ತಂಡದ ಜೆರ್ಸಿಯಲ್ಲಿ ತಮ್ಮ ಕೊನೆಯ ಪಂದ್ಯವನ್ನಾಡಿ ಅಂತಾರಾಷ್ಟ್ರೀಯ ಫುಟ್ಬಾಲ್ಗೆ ಭಾವನಾತ್ಮಕ ವಿದಾಯ ಹೇಳಿದ್ದಾರೆ.
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಯಶಸ್ವಿ ನಾಯಕಿ ಹಾಗೂ ಅನುಭವಿ ಆಟಗಾರ್ತಿ ಹರ್ಮನ್ಪ್ರೀತ್ ಕೌರ್ ತಮ್ಮ ನಾಯಕತ್ವದ ಹುದ್ದೆಗೆ ದಿಢೀರ್ ರಾಜೀನಾಮೆ ಘೋಷಿಸಿದ್ದಾರೆ.
ಪಾನ್ನ ನಗೋಯಾದ ಪಾರ್ಕ್ ಅಥ್ಲೆಟಿಕ್ ಸ್ಟೇಡಿಯಂನಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ಗೆ ಅದ್ದೂರಿ ತೆರೆ ಬಿದ್ದಿದೆ.
2026ರ ಏಷ್ಯನ್ ಕ್ರೀಡಾಕೂಟದಲ್ಲಿ ಗಾಲ್ಫ್ನಲ್ಲಿ ಮೈಸೂರಿನ ಪ್ರಣವಿ ಅರಸ್ ಅವರು ಐತಿಹಾಸಿಕ ಚಿನ್ನದ ಪದಕ ಗೆದ್ದಿದ್ದಾರೆ.
ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಶುಕ್ರವಾರ ಐಚಿ-ನಗೋಯಾ ಏಷ್ಯನ್ ಕ್ರೀಡಾಕೂಟದ ಕ್ವಾರ್ಟರ್ ಮೈಲಿ ಚಿನ್ನದ ಪದಕ ವಿಜೇತೆ ಎಂ ಆರ್ ಪೂವಮ್ಮ ಅವರನ್ನು ಸಂಭ್ರಮದಿಂದ ಸ್ವಾಗತಿಸಿದರು.
ಏಷ್ಯನ್ ಗೇಮ್ಸ್ 2026ರ ಹಾಕಿ ಸೆಮಿಫೈನಲ್ನಲ್ಲಿ ಭಾರತವು ಪಾಕಿಸ್ತಾನವನ್ನು 4-3 ಅಂತರದಿಂದ ಸೋಲಿಸಿ ಫೈನಲ್ಗೆ ಲಗ್ಗೆಯಿಟ್ಟಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಆಯೋಜಿಸಿದ್ದ ಮಂಗಳೂರು ವಿಭಾಗದ ಅಂತರ್ ಕಾಲೇಜು ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ನ ಬಾಲಕಿಯರ ಟೇಬಲ್ ಟೆನಿಸ್ ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಬಾಲಕರ ತಂಡವು ತೃತೀಯ ಸ್ಥಾನ ಗಳಿಸಿದೆ.
: ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ (ಎಸ್ಜೆಇಸಿ) ಪುರುಷರ ಹಾಗೂ ಮಹಿಳಾ ಟೇಬಲ್ ಟೆನ್ನಿಸ್ ತಂಡ
ಪುರುಷರ ಕಾಂಪೌಂಡ್ ಆರ್ಚರಿ ಫೈನಲ್ ಪಂದ್ಯದಲ್ಲಿ ಚೀನಾವನ್ನು 238-237 ಅಂತರದಿಂದ ಸೋಲಿಸಿ ಭಾರತ ಪುರುಷರ ತಂಡ ಚಿನ್ನದ ಪದಕ ಪಡೆದುಕೊಂಡಿದೆ.
ಏಷ್ಯನ್ ಗೇಮ್ಸ್ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ.
ವಿರಾಟ್ ಕೊಹ್ಲಿ ಮತ್ತು ಶುಭಮನ್ ಗಿಲ್ ಅವರ ಶತಕದ ನೆರವಿನಿಂದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಭಾರತ 8 ವಿಕೆಟ್ಗಳಿಂದ ಜಯಗಳಿಸಿದೆ.
ವಾಮಂಜೂರು, ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ (ಎಸ್ಜೆಇಸಿ), ಮಹಿಳಾ ಶಟಲ್ ಬ್ಯಾಡ್ಮಿಂಟನ್ ತಂಡ.
2026ರ ಏಷ್ಯನ್ ಗೇಮ್ಸ್ನಲ್ಲಿ ಮಹಿಳೆಯರ ಕಬಡ್ಡಿ ಫೈನಲ್ ಪಂದ್ಯದಲ್ಲಿ ಇರಾನ್ ತಂಡವನ್ನು ಮಣಿಸಿ, ಭಾರತ ಮೂರನೇ ಚಿನ್ನ ಪದಕ ತನ್ನದಾಗಿಸಿಕೊಂಡಿದೆ.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್.ಜೆ.ಇ.ಸಿ), ವಾಮಂಜೂರು ಆಯೋಜಿಸಿದ್ದ ವಿಟಿಯು ಮಂಗಳೂರು ವಿಭಾಗದ ಪುರುಷರ ಹಾಗೂ ಮಹಿಳೆಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಎಸ್.ಜೆ.ಇ.ಸಿ ಮಹಿಳಾ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಪುರುಷರ ತಂಡವು ರನ್ನರ್ಅಪ್ ಸ್ಥಾನ ಪಡೆದುಕೊಂಡಿದೆ.
ಭಾರತದ ರೋಯಿಂಗ್ ಪಟುಗಳಾದ ಸತ್ನಾಮ್ ಸಿಂಗ್ ಮತ್ತು ಸಲ್ಮಾನ್ ಖಾನ್, ಏಷ್ಯನ್ ಗೇಮ್ಸ್ನ ಪುರುಷರ ಡಬಲ್ ಸ್ಕಲ್ಸ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಏಷ್ಯನ್ ಗೇಮ್ಸ್ನ ಪುರುಷರ ಡಬಲ್ ಸ್ಕಲ್ಸ್ ವಿಭಾಗದಲ್ಲಿ ಭಾರತಕ್ಕೆ ಲಭಿಸಿದ ಮೊದಲ ಪದಕ ಇದಾಗಿದೆ.
ಟೊಕಿಯೊ: ಭಾರತದ ಸ್ಟಾರ್ ವೇಟ್ಲಿಫ್ಟರ್ ಮೀರಾಬಾಯಿ ಚಾನು ಕೊನೆಗೂ ಏಷ್ಯನ್ ಗೇಮ್ಸ್ ಪದಕ ಪಡೆಯುವಲ್ಲಿ ಯಶಸ್ಸಿಯಾಗಿದ್ದಾರೆ. 2026ರ ಆವೃತ್ತಿಯ ಏಷ್ಯನ್ ಗೇಮ್ಸ್ನಲ್ಲಿ ಬುಧವಾರ ನಡೆದ ಮಹಿಳೆಯರ 49 ಕೆ.ಜಿ. ವಿಭಾಗದಲ್ಲಿ ಚಾನು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇದು ಏಷ್ಯನ್ ಗೇಮ್ಸ್ನಲ್ಲಿ ಮೀರಾಬಾಯಿ ಚಾನು ಅವರ ಚೊಚ್ಚಲ ಪದಕವಾಗಿದೆ. ಸ್ನ್ಯಾಚ್ನಲ್ಲಿ 87 ಕೆ.ಜಿ., ಕ್ಲೀನ್ ಆ್ಯಂಡ್ ಜೆರ್ಕ್ನಲ್ಲಿ 111 ಕೆ.ಜಿ ಒಟ್ಟು 198 ಕೆಜಿ ಭಾರ ಎತ್ತುವ ಮೂಲಕ ಚಾನು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಒಟ್ಟು 215 ಕೆಜಿ […]
ಚೆನ್ನೈ ಸೂಪರ್ ಕಿಂಗ್ಸ್ IPL 2027ರ ಸೀಸನ್ಗೆ ಮಾಜಿ ಭಾರತ ವೇಗದ ಬೌಲರ್ ಜಹೀರ್ ಖಾನ್ ಅವರನ್ನು ನೂತನ ಹೆಡ್ ಕೋಚ್ ಆಗಿ ನೇಮಿಸಿದೆ.
ಜಪಾನ್ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನಲ್ಲಿ ಭಾರತ ಮತ್ತೊಂದು ಪದಕ ಗೆದ್ದಿದೆ.