ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಬದುಕಿಗೆ ನಿವೃತ್ತಿ ಘೋಷಿಸಿದ ಉನ್ಮುಕ್ತ್‌ ಚಾಂದ್

ಹೊಸದಿಲ್ಲಿ: ಅಮೆರಿಕ ಪರ ಕ್ರಿಕೆಟ್‌ ಆಡುವ ಸಲುವಾಗಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿಬದುಕಿಗೆ ನಿವೃತ್ತಿ ಘೋಷಿಸಿದ 19 ವರ್ಷದೊಳಗಿನ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಉನ್ಮುಕ್ತ್‌ ಚಾಂದ್
ಮುಲತಃ ದಿಲ್ಲಿಯವರಾದ   ಯುವ ಬಲಗೈ ಬ್ಯಾಟ್ಸ್‌ಮನ್‌ ನಿವೃತ್ತಿ ಘೋಷಿಸಿ ಅಮೆರಿಕ ಪರ ಆಡಲು ಮುಂದಾಗುತ್ತಿರುವ ಸುದ್ದಿಯನ್ನು ತಮ್ಮ ಅಧಿಕೃತ ಟ್ವಿಟರ್‌ ಖಾತೆಯ ಮೂಲಕ ಶುಕ್ರವಾರ ಅಭಿಮಾನಿಗಳೊಟ್ಟಿಗೆ ಹಂಚಿಕೊಂಡಿದ್ದಾರೆ.
2019ರಲ್ಲಿ ನಡೆದ ಐಸಿಸಿ ಕಿರಿಯರ ಏಕದಿನ ಕ್ರಿಕೆಟ್ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಉನ್ಮುಕ್ತ್‌ ಚಾಂದ್‌ ಟ್ರೋಫಿ ಗೆದ್ದುಕೊಟ್ಟು ಭಾರಿ ಸುದ್ದಿ ಮಾಡಿದ್ದರು. ವಿರಾಟ್‌ ಕೊಹ್ಲಿ ಅವರಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚಾಂದ್‌ ಕೂಡ ಅಬ್ಬರಿಸುತ್ತಾರೆ ಎಂದು  ನಿರೀಕ್ಷಿಸಲಾಗಿತ್ತು. ಬಳಿಕ ಅವರ ಅಸ್ಥಿರ ಪ್ರದರ್ಶನಗಳ ಸೆಲೆಕ್ಟರ್ಸ್‌ನ ಅವಕೃಪೆ ಎದುರಿಸಿದರು. ಇದೀಗ ಹೊಸ ಅವಕಾಶಗಳನ್ನು ಹುಡುಕುತ್ತಾ ಅಮೆರಿಕ ಪರ ಆಡುವ ನಿರ್ಧಾರ ಮಾಡಿದ್ದಾರೆ.
Raksha Deshpande

Recent Posts

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

17 seconds ago

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

19 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

29 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

44 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

1 hour ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

1 hour ago