ಕ್ರೀಡೆ

ಅಪಘಾತದಲ್ಲಿ ಮೂಳೆ ಮುರಿತಕ್ಕೊಳಗಾದ ಶೇನ್ ವಾರ್ನ್

ಮೆಲ್ಬರ್ನ್: ಆಸ್ಟ್ರೇಲಿಯಾದ ಲೆಜೆಂಡರಿ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಅಪಘಾತದಲ್ಲಿ ಗಾಯಗೊಂಡಿದ್ದು, ಮೂಳೆ ಮುರಿದಿದೆ. 52 ವರ್ಷದ ಶೇನ್ ವಾರ್ನ್ ಭಾನುವಾರ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಮೂಳೆ ಮುರಿತಕ್ಕೊಳಗಾದ ಅವರು ಚಿಕಿತ್ಸೆ ಪಡೆದುಕೊಂಡಿದ್ದು, ಘಟನೆಯಿಂದ ಆಘಾತಕ್ಕೆ ಒಳಗಾಗಿರುವುದಾಗಿ ಹೇಳಿಕೊಂಡಿದ್ದಾರೆ.

ತಮ್ಮ ಪುತ್ರ ಜಾಕ್ಸನ್ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಬಿದ್ದು ಪೆಟ್ಟಾಗಿದೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ, ಗಾಯಗಳಿಂದ ತುಂಬಾ ನೊಂದಿರುವುದಾಗಿ ಅವರು ತಿಳಿಸಿದ್ದಾರೆ. ಡಿ. 8 ಗಾಬಾದಲ್ಲಿ ಆರಂಭವಾಗುವ ಆಶಸ್ ಸರಣಿಯ ಮೊದಲ ಪಂದ್ಯದಲ್ಲಿ ವೀಕ್ಷಕ ವಿವರಣೆಗಾರರಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ.

Gayathri SG

Recent Posts

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

3 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

3 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

3 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

4 hours ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

4 hours ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

4 hours ago