News Karnataka Kannada
Sunday, May 12 2024
ಕ್ರೀಡೆ

ಆರ್‌ಸಿಬಿಗೆ ರಾಯಲ್ಸ್‌ ಸವಾಲು: ಮೊದಲ ಹಗಲು ಪಂದ್ಯ ಇಂದು

Photo Credit :

ಆರ್‌ಸಿಬಿಗೆ ರಾಯಲ್ಸ್‌ ಸವಾಲು: ಮೊದಲ ಹಗಲು ಪಂದ್ಯ ಇಂದು

ಅಬುದಾಬಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2020ರ ಐಪಿಎಲ್‌ನ ಮೊದಲ ಹಗಲು ಪಂದ್ಯದ ಅಭಿಯಾನವನ್ನು ಶನಿವಾರ ಆರಂಭಿಸಲಿದೆ. ಸ್ಟೀವನ್‌ ಸ್ಮಿತ್‌ ನಾಯಕ್ವದ ಬಲಿಷ್ಠ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಎದುರಿಸಲಿದೆ.

ಕಳೆದ ಪಂದ್ಯದಲ್ಲಿ ಮುಂಬೈ ವಿರುದ್ಧ ಸೂಪರ್‌ ಓವರ್‌ನಲ್ಲಿ ಗೆದ್ದು ಬೀಗಿದ ಆರ್‌ಸಿಬಿ ತನ್ನ ಗೆಲುವಿನ ಅಭಿಯಾನವನ್ನು ಮುಂದುವರಿಸುವ ಆತ್ಮವಿಶ್ವಾಸದಲ್ಲಿದೆ. ತಂಡದಲ್ಲಿ ಕೆಲವು ಬದಲಾವಣೆಯನ್ನು ಮಾಡಿ ಯಶಸ್ಸು ಕಂಡಿರುವ ಕೊಹ್ಲಿ ಪಡೆ ಅಖಾಡಕ್ಕಿಳಿಯಲಿದೆ.

ಆಡಿದ ಮೂರು ಪಂದ್ಯಗಳಲ್ಲಿ ಒಂದನ್ನು ಸೋತಿರುವ ಸ್ಮಿತ್‌ ನಾಯಕತ್ವದ ರಾಜಸ್ಥಾನ್‌ ಹೊಸ ಹುಮ್ಮಸಿನಲ್ಲಿದೆ. ಇಂದು ಮಧ್ಯಾಹ್ನ 3.30ರಿಂದ ಪಂದ್ಯ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು