Categories: ಕ್ರೀಡೆ

ಆಸ್ಟ್ರೇಲಿಯಾದ ಆಲ್‌ರೌಂಡರ್ ಕ್ರಿಕೆಟಿಗ ಮ್ಯಾಕ್ಸ್‌ವೆಲ್‌ಗೆ ಕೋವಿಡ್ ಪಾಸಿಟಿವ್

ಮೆಲ್ಬರ್ನ್‌: ಮೆಲ್ಬರ್ನ್ ರೆನೆಗೇಡ್ಸ್ ವಿರುದ್ಧದ ಪಂದ್ಯ ಸೋಮವಾರ ನಡೆದ ಪಂದ್ಯದ ಬಳಿಕ ಕೋವಿಡ್‌ ಪರೀಕ್ಷೆಗೆ ಒಳಪಟ್ಟಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.ಮ್ಯಾಕ್ಸ್‌ವೆಲ್‌ ಅವರು ಬಿಗ್ ಬ್ಯಾಷ್ ಲೀಗ್‌ನಲ್ಲಿ (ಬಿಬಿಎಲ್‌) ಮೆಲ್ಬರ್ನ್‌ ಸ್ಟಾರ್ಸ್‌ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಈ ಫ್ರಾಂಚೈಸಿ ಪರ ಕೋವಿಡ್ ಸೋಂಕಿಗೆ ತುತ್ತಾದ 13ನೇ ಆಟಗಾರ ಎನಿಸಿದ್ದಾರೆ.ಮೆಲ್ಬರ್ನ್ ರೆನೆಗೇಡ್ಸ್ ವಿರುದ್ಧದ ಪಂದ್ಯ ಸೋಮವಾರ ನಡೆದ ಪಂದ್ಯದ ಬಳಿಕ ಮ್ಯಾಕ್ಸ್‌ವೆಲ್‌ ಕೋವಿಡ್‌ ಪರೀಕ್ಷೆಗೆ ಒಳಪಟ್ಟಿದ್ದರು. ಬುಧವಾರ ವರದಿ ಪಾಸಿಟಿವ್ ಬಂದಿದೆ.

ಕೋವಿಡ್‌ ಪ್ರಕರಣಗಳು ಏರಿಕೆಯಾದ ಹಿನ್ನೆಲೆಯಲ್ಲಿ ಟೂರ್ನಿಯ ಕೆಲವು ಪಂದ್ಯಗಳನ್ನು ಮುಂದೂಡಲಾಗಿದೆ.ಕಳೆದ ಐಪಿಎಲ್‌ ಟೂರ್ನಿಯಲ್ಲಿ ಆರ್‌ಸಿಬಿ ಪರ ಕಣಕ್ಕಿಳಿದಿದ್ದ ಮ್ಯಾಕ್ಸ್‌ವೆಲ್‌, ಉತ್ತಮ ಪ್ರದರ್ಶನ ನೀಡಿದ್ದರು.

Swathi MG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago