ಆಸ್ಟ್ರೇಲಿಯಾದ ಲೆಜೆಂಡರಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಥೈಲ್ಯಾಂಡ್ನಲ್ಲಿದ್ದ ಶೇನ್ ವಾರ್ನ್ ಇದ್ದಕ್ಕಿದ್ದಂತೆ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆಸ್ಟ್ರೇಲಿಯನ್ ನ್ಯೂಸ್ ಚಾನೆಲ್ ಫಾಕ್ಸ್ ಸ್ಪೋರ್ಟ್ನ ವರದಿ ಮಾಡಿದೆ.
Cannot believe it.
One of the greatest spinners, the man who made spin cool, superstar Shane Warne is no more.
Life is very fragile, but this is very difficult to fathom. My heartfelt condolences to his family, friends and fans all around the world. pic.twitter.com/f7FUzZBaYX— Virender Sehwag (@virendersehwag) March 4, 2022
BREAKING
Australia cricket legend, Shane Warne, dies of ‘suspected heart attack’, aged 52.
Details: https://t.co/Q83t5FWzTb pic.twitter.com/YtQkY8Ir8p
— Fox Cricket (@FoxCricket) March 4, 2022