News Karnataka Kannada
Friday, May 03 2024
ಕ್ರೀಡೆ

ಇಂಡಿಯಾ vs ಇಂಗ್ಲೆಂಡ್ 4 ನೇ ಪಂದ್ಯ : ಗೆಲುವಿಗೆ ಇಂಗ್ಲೆಂಡ್‌ಗೆ ಬೇಕು 291 ರನ್

Cricket 26082021
Photo Credit :

ಕೆನಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದು, ಇಂದಿನ ಪಂದ್ಯ ಕುತೂಹಲಕಾರಿಯಾಗಿ ಇರಲಿದೆ. ಪಂದ್ಯದಲ್ಲಿ ಭಾನುವಾರ ಮೊದಲ ಇನ್ನಿಂಗ್ಸ್ ಮುನ್ನಡೆ ಪಡೆದಿದ್ದ ಆತಿಥೇಯ ತಂಡಕ್ಕೆ ಭಾರತ 369 ರನ್‌ಗಳ ಸವಾಲಿನ ಗುರಿ ಒಡ್ಡಿದೆ.

ಗುರಿ ಬೆನ್ನತ್ತಿದ ಇಂಗ್ಲೆಂಡ್ ಮೊದಲ ದಿನಕ್ಕೆ ವಿಕೆಟ್ ನಷ್ಟವಿಲ್ಲದೆ 77 ರನ್ ಗಳಿಸಿತ್ತು. ಇಂಗ್ಲೆಂಡ್ ಗೆಲುವಿಗೆ ಅಂತಿಮ ದಿನ ಇನ್ನೂ 291 ರನ್ ಅಗತ್ಯವಿದೆ. ಹಾಗಾಗಿ ಪಂದ್ಯದ ಕೊನೆಯ ಹಾಗೂ ಐದನೇ ದಿನವಾದ ಸೋಮವಾರದ ಆಟ ಕುತೂಹಲ ಮೂಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು