News Karnataka Kannada
Monday, May 20 2024
ಕ್ರೀಡೆ

ಎರಡನೇ ಇನ್ನಿಂಗ್ಸ್ ಗೆದ್ದು ಸರಣಿ ಸಮಬಲಗೊಳಿಸಿದ ಟೀಂ ಇಂಡಿಯಾ

Photo Credit :

ಎರಡನೇ ಇನ್ನಿಂಗ್ಸ್ ಗೆದ್ದು ಸರಣಿ ಸಮಬಲಗೊಳಿಸಿದ ಟೀಂ ಇಂಡಿಯಾ

ಮೆಲ್ಬೊರ್ನ್: ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ನ್ನು ಎಂಟು ವಿಕೆಟ್ ಗಳಿಂದ ಗೆದ್ದುಕೊಂಡು ಸರಣಿ ಸಮಬಲಗೊಳಿಸಿದೆ.

ಎರಡನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾವನ್ನು ಕೇವಲ 200 ರನ್ ಗಳಿಗೆ ಕಟ್ಟಿ ಹಾಕಿದ ಭಾರತಕ್ಕೆ ಕೇವಲ 70 ರನ್ ಅಗತ್ಯವಿತ್ತು. ಶುಬ್ಮನ್ ಗಿಲ್(35) ಮತ್ತು ಹಂಗಾಮಿ ನಾಯಕ ಅಜಿಂಕ್ಯ ರಹಾನೆ(27) ರನ್ ಮಾಡಿ ತಂಡಕ್ಕೆ ಗೆಲುವು ತಂದಿತ್ತು.

ರಹಾನೆ ಮೊದಲು ಇನ್ನಿಂಗ್ಸ್ ನಲ್ಲಿ ಶತಕ ಬಾರಿಸಿ ತಂಡವನ್ನು ಉತ್ತಮ ಸ್ಥಿತಿಗೆ ತಲುಪಿಸಿದ್ದರು. ಎರಡನೇ ಇನ್ನಿಂಗ್ಸ್ ನಲ್ಲಿ ಮೊಹಮ್ಮದ್ ಸೀರಜ್ 37 ರನ್ ನೀಡಿ 3 ವಿಕೆಟ್ ಉರುಳಿಸಿದರು. ರವೀಂದ್ರ ಜಡೇಜಾ ಎರಡು ವಿಕೆಟ್ ಉರುಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು