News Karnataka Kannada
Monday, April 29 2024
ಕ್ರೀಡೆ

ಎರಡನೇ ಟೆಸ್ಟ್ ಪಂದ್ಯ: ಶತಕ ಸಿಡಿಸಿದ ಕನ್ನಡಿಗ ಮಯಂಕ್ ಅಗರವಾಲ್

Mayank Agarval
Photo Credit :

ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನ ಕನ್ನಡಿಗ ಮಯಂಕ್ ಅಗರವಾಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಇದು ಅವರ ವೃತ್ತಿ ಜೀವನದ ನಾಲ್ಕನೇ ಶತಕವಾಗಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡದ ಪರವಾಗಿ ಮಯಾಂಕ್ ಅಗರವಾಲ್ ಭರ್ಜರಿ ಬ್ಯಾಟಿಂಗ್ ಮಾಡಿದ್ದು, ಅಜೇಯ 120 ರನ್ ಗಳಿಸಿದ್ದಾರೆ.

ಶುಭಮನ್ ಗಿಲ್ 44, ಚೇತೇಶ್ವರ ಪೂಜಾರ 0, ವಿರಾಟ್ ಕೊಹ್ಲಿ 0, ಶ್ರೇಯಸ್ ಅಯ್ಯರ್ 18, ವೃದ್ಧಿಮಾನ್ ಶಹಾ ಅಜೇಯ 25 ರನ್ ಗಳಿಸಿದ್ದಾರೆ. ಭಾರತ 70 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿದೆ. ನ್ಯೂಜಿಲೆಂಡ್ ಪರ ಏಜಾಜ್ ಪಟೇಲ್ 4 ವಿಕೆಟ್ ಗಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು