ನ್ಯೂಜಿಲೆಂಡ್: ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ 90 ರನ್ ಅಂತರದಿಂದ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲಿ ಬ್ಯಾಟಿಂಗ್ ಮಾಡಿದ ಭಾರತ 50ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡ 324 ರನ್ ಗಳಿಸಿತು.
ರನ್ ಬೆನ್ನಟ್ಟಿದ 40.2 ಓವರ್ ಗಳಲ್ಲಿ 234 ರನ್ ಗಳಿಸಿ ಆಲೌಟ್ ಆಗಿದೆ.