News Karnataka Kannada
Sunday, May 19 2024
ಕ್ರೀಡೆ

ಏಶ್ಯನ್ ಗೇಮ್ಸ್: ಭಾರತಕ್ಕೆ ಮತ್ತೆ ಮೂರು ಪದಕ

Photo Credit :

ಏಶ್ಯನ್ ಗೇಮ್ಸ್: ಭಾರತಕ್ಕೆ ಮತ್ತೆ ಮೂರು ಪದಕ

ಜಕಾರ್ತ: ಇಲ್ಲಿ ನಡೆಯುತ್ತಿರುವ 18ನೇ ಏಶ್ಯನ್ ಗೇಮ್ಸ್ ಕ್ರೀಡಾಕೂಟದ ಮೂರನೇ ದಿನ ಭಾರತ ಮೂರು ಪದಕಗಳನ್ನು ಗೆದ್ದುಕೊಂಡಿದೆ.

10 ಮೀ. ಏರ್ ಪಿಸ್ತೂಲ್ ಶೂಟಿಂಗ್ ವಿಭಾಗದಲ್ಲಿ 16ರ ಹರೆಯದ ಬಾಲಕ ಸೌರಭ್ ಚೌಧರಿ ಫೈನಲಿನಲ್ಲಿ 240.7 ಪಾಯಿಂಟ್ ಗಳಿಸಿ ಸ್ವರ್ಣ ಗೆದ್ದರು. ಇದೇ ವಿಭಾಗದಲ್ಲಿ ಅಭಿಷೇಕ್ ವರ್ಮಾ 219.3 ಅಂಕದೊಂದಿಗೆ ಕಂಚು ಗೆದ್ದರು.

ಪುರುಷರ 50 ಮೀ. ರೈಫಲ್ ವಿಭಾಗದಲ್ಲಿ ಹರಿಯಾಣದ ಸಂಜೀವ್ ರಜಪೂತ್ ಅವರು ಬೆಳ್ಳಿ ಪದಕ ತನ್ನದಾಗಿಸಿಕೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು