News Karnataka Kannada
Monday, April 29 2024
ಕ್ರೀಡೆ

ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್ ನಲ್ಲಿ ಬೆಳ್ಳಿ ಪದಕ ಗಳಿಸಿಕೊಂಡ ಭಾರತೀಯ ಮಹಿಳಾ ಸ್ಪರ್ಧಿಗಳು

Photo Credit :

ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್ ನಲ್ಲಿ ಬೆಳ್ಳಿ ಪದಕ ಗಳಿಸಿಕೊಂಡ ಭಾರತೀಯ ಮಹಿಳಾ ಸ್ಪರ್ಧಿಗಳು

ನವದೆಹಲಿ: ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ ಗಳಿಸಿಕೊಂಡ ಭಾರತದ ಮೂವರು ಅಂಜುಮ್ ಮೌದ್ಗಿಲ್, ಶ್ರೇಯಾ ಸಕ್ಷೆನಾ ಮತ್ತು ಗಾಯತ್ರಿ ನಿತ್ಯಾನಂದಂ.

ಶೂಟಿಂಗ್ ವಿಶ್ವಕಪ್ ಪಂದ್ಯಾವಳಿಯ 50 ಮೀಟರ್ ರೈಫಲ್ 3 ಪೊಸಿಷನ್ ತಂಡದಲ್ಲಿ ಭಾರತದ ಮೂವರು ಮಹಿಳಾ ಸ್ಪರ್ಧಿಗಳು ಭಾಗವಹಿಸಿದ್ದು, 43 ಅಂಕ ಅಂಕ ಗಳಿಸುವ ಮೂಲಕ ಕೇವಲ 4 ಅಂಕಗಳ ಅಂತರದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಬೆಳ್ಳಿ ಪದಕಕ್ಕೆ ಪಾತ್ರರಾಗಿದ್ದಾರೆ.

ಪೋಲಿಷ್ ತಂಡವು ಅನೆಟಾ ಸ್ಟ್ಯಾಂಕಿವಿಕ್ಜ್, ಅಲೆಕ್ಸಂಡ್ರಾ ಸುಟ್ಕೊ ಮತ್ತು ನಟಾಲಿಯಾ ಕೊಚನ್ಸ್ಕಾ ಅವರನ್ನು ಒಳಗೊಂಡಿತ್ತು.ಈ ಬೆಳ್ಳಿ ಪದಕದೊಂದಿಗೆ ಭಾರತ 9 ಚಿನ್ನ, ಆರು ಬೆಳ್ಳಿ ಮತ್ತು ಐದು ಕಂಚಿನ ಪದಕಗಳು ಸೇರಿ ಒಟ್ಟು 20 ಪದಕಗಳನ್ನು ಗಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು