News Karnataka Kannada
Saturday, May 04 2024
ಕ್ರೀಡೆ

ಐಪಿಎಲ್: ಕೆಕೆಆರ್ ಗೆ 3 ವಿಕೆಟ್ ಸೋಲು, ಗೆಲುವಿನ ಖಾತೆ ತೆರೆದ ಆರ್ ಸಿಬಿ

Kkr Rcb
Photo Credit : Twitter

ಮುಂಬೈ:  ಐಪಿಎಲ್  15 ಆವೃತ್ತಿಯ 6 ನೇ ಪಂದ್ಯದಲ್ಲಿ ಕೋಲ್ಕೊತಾ ನೈಟ್ ರೈಡರ್ಸ್ ವಿರುದ್ಧ ಆರ್.ಸಿ.ಬಿ. 3 ವಿಕೆಟ್ ಗಳ ಅಂತರದಿಂದ ಜಯಗಳಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಕೋಲ್ಕೊತಾ 18.5 ಓವರುಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 128 ರನ್ ಗಳಿಸಿತು. ವೆಂಕಟೇಶ್ ಅಯ್ಯರ್ 10, ಶ್ರೇಯಸ್ ಐಯರ್ 13, ನಿತೀಶ್ ರಾಣಾ 10, ಸುನಿಲ್ ನರೈನ್ 12, ಸ್ಯಾಮ್ ಬಿಲಿಂಗ್ಸ್ 14, ಆಂಡ್ರೆ ರಸೆಲ್ 25 ರನ್ ಗಳಿಸಿದರು.

ಆರ್.ಸಿ.ಬಿ. ಪರವಾಗಿ ವನಿಂದು ಹಸರಂಗ 4, ಆಕಾಶ್ ದೀಪ್ 3, ಹರ್ಷಲ್ ಪಟೇಲ್ 2, ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದರು.

129 ಗೆಲುವಿನ ಗುರಿ ಬೆನ್ನತ್ತಿದ ಆರ್.ಸಿ.ಬಿ. 19.2 ಓವರ್ ಗಳಲ್ಲಿ 7 ವಿಕೆಟ್ ಗೆ 132 ರನ್ ಗಳಿಸಿತು. ವಿರಾಟ್ ಕೊಹ್ಲಿ 12, ಡೇವಿಡ್ ವಿಲ್ಲಿ 18, ಶೆರ್ಫಾನ್ 28, ಶಹಬಾಜ್ 27, ದಿನೇಶ್ ಕಾರ್ತಿಕ್ ಅಜೇಯ 14 ರನ್ ಗಳಿಸಿದರು. ಕೆಕೆಆರ್ ಪರ ುಮೇಶ್ ಯಾದವ್ 2, ಟಿಮ್ ಸೌಥಿ 3 ವಿಕೆಟ್ ಪಡೆದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು