Categories: ಕ್ರೀಡೆ

ಐಪಿಎಲ್ ನಲ್ಲಿ ನನಗೆ ದೊಡ್ಡ ಜವಾಬ್ದಾರಿಯಿದೆ: ಆರ್. ಅಶ್ವಿನ್

ನವದೆಹಲಿ: ಈ ಐಪಿಎಲ್ ನ್ನು ನಾನು ಟೀಂ ಇಂಡಿಯಾಗೆ ಮರಳುವ ದೃಷ್ಟಿಯಿಂದ ಎದುರುನೋಡುತ್ತಿಲ್ಲ. ಈ ವರ್ಷದ ಐಪಿಎಲ್ ನಲ್ಲಿ ನನಗೆ ಹಿಂದಿಗಿಂತ ಹೆಚ್ಚಿನ ಜವಾಬ್ದಾರಿಯಿದೆ ಎಂದು ಆರ್. ಅಶ್ವಿನ್ ತಿಳಿಸಿದ್ದಾರೆ.

2018ರ ಐಪಿಎಲ್ ಗೆ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕನಾಗಿ ಆರ್. ಅಶ್ವಿನ್ ನೇಮಕ ಮಾಡಲಾಗಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಅಶ್ವಿನ್, ಪಂಜಾಬ್ ತಂಡದಲ್ಲಿ ನನಗಿಂತ ಹಿರಿಯ ಹಾಗೂ ಅನುಭವಿ ಆಟಗಾರರು ಇದ್ದಾರೆ. ಆದರೆ ನನ್ನ ಮೇಲೆ ಭರವಸೆ ಇಟ್ಟು ಜವಾಬ್ದಾರಿ ನೀಡಿರುವುದರಿಂದ ಇದನ್ನು ಯಶಸ್ವಿಯಾಗಿ ನಿಭಾಯಿಸಲಿದ್ದೇನೆ ಎಂದು ಹೇಳಿದ್ದಾರೆ.

ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಏಕದಿನ ತಂಡಕ್ಕೆ ಮರಳುತ್ತೇನೆ. ಉತ್ತಮ ಪ್ರದರ್ಶನ ನೀಡುವುದು ನನ್ನ ಮೊದಲ ಗುರಿಯಾಗಿದೆ ಎಂದರು.

Desk

Recent Posts

ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…

2 hours ago

‘ಕಲ್ಕಿ-2898 AD’ ಚಿತ್ರಕ್ಕೆ ಕನ್ನಡದಲ್ಲಿ ಧ್ವನಿ ನೀಡಿದ ದೀಪಿಕಾ ಪಡುಕೋಣೆ

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್‌…

2 hours ago

ಧನುಷ್- ಐಶ್ವರ್ಯ ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್; ಖ್ಯಾತ ಗಾಯಕಿ ಮಾಹಿತಿ

ಕಾಲಿವುಡ್‌ ನಟ ಧನುಷ್‌ ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…

3 hours ago

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಎಚ್​.ಡಿ ರೇವಣ್ಣ ಏನಂದ್ರು ?

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…

3 hours ago

ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…

3 hours ago

10 ವರ್ಷದಲ್ಲಿ ಪ್ರಧಾನಿ ಮೋದಿ ಆಸ್ತಿ ಏರಿಕೆಯಾಗಿದ್ದು ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…

4 hours ago