ಐಪಿಎಲ್ 20-20 ಟೂರ್ನಿಯಲ್ಲಿ ಕೊಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯ ಸೋಲು ಅನುಭವಿಸಿದೆ. ಕೆಕೆಆರ್ ಬೌಲಿಂಗ್ ದಾಳಿಗೆ ಸಿಲುಕಿದ ಆರ್ಸಿಬಿ ಕೇವಲ 92 ರನ್ಗೆ ಆಲ್ಔಟ್ ಆಗಿದೆ. 93 ರನ್ಗಳನ್ನು ಸುಲಭವಾಗಿ ಬೆನ್ನಟ್ಟಿದ ಕೆಕೆಆರ್ ತಂಡ ಕೇವಲ 10 ಓವರ್ಗಳಲ್ಲಿ1 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿದೆ. ವರುಣ್ ಚಕ್ರವರ್ತಿ ಮ್ಯಾನ್ ಆಫ್ ದ ಮ್ಯಾಚ್ ಕೀರ್ತಿಗೆ ಭಾಜನರಾಗಿದ್ದಾರೆ.
ಐಪಿಎಲ್ 20-20 ಟೂರ್ನಿಯಲ್ಲಿ ಕೊಲ್ಕತ್ತ ನೈಟ್ ರೈಡರ್ಸ್ ಗೆಲುವು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.