News Karnataka Kannada
Friday, May 03 2024
ಕ್ರೀಡೆ

ಐಸಿಸಿ ಏಕದಿನ ರ‍್ಯಾಂಕಿಂಗ್: 2ನೇ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದ ಕೊಹ್ಲಿ

Virat
Photo Credit :

ಐಸಿಸಿ ಏಕದಿನ ರ‍್ಯಾಂಕಿಂಗ್ ನಲ್ಲಿ ಭಾರತ ತಂಡದ ಮಾಜಿ ನಾಯಕ ವಿರಾಟ್​ ಕೊಹ್ಲಿ 2ನೇ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಪಾಕಿಸ್ತಾನದ ನಾಯಕ ಬಾಬರ್ ಅಜಮ್​​ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 801 ಅಂಕಗಳೊಂದಿಗೆ ರಾಸ್​ ಟೇಲರ್​ ಜೊತೆಗೆ ಜಂಟಿ 3ನೇ ಸ್ಥಾನದಲ್ಲಿದ್ದಾರೆ.

ಡಿಕಾಕ್​ 5ನೇ ಸ್ಥಾನಕ್ಕೇರಿದರೆ, ಶತಕ ಸಹಿತ 218 ರನ್​ಗಳಿಸಿದ ವ್ಯಾನ್ ಡರ್​ ಡಸೆನ್​ 10 ಸ್ಥಾನ ಏರಿಕೆ ಕಂಡಿದ್ದಾರೆ. ಬೌಲಿಂಗ್ ಶ್ರೇಯಾಂಕದಲ್ಲಿ ನ್ಯೂಜಿಲ್ಯಾಂಡ್​ನ ಟ್ರೆಂಟ್​ ಬೌಲ್ಟ್​ ಮತ್ತು ಆಸ್ಟ್ರೇಲಿಯಾದ ಜೋಶ್ ಹೆಜಲ್​ವುಡ್​ ಅಗ್ರ 2ರಲ್ಲಿ ಮುಂದುವರಿದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು