News Karnataka Kannada
Tuesday, April 30 2024
ಕ್ರೀಡೆ

ಒಲಂಪಿಕ್ಸ್‌ನಲ್ಲಿ ಭಾರತದ ಮಹಿಳಾ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶ

Hockey Team 01082021
Photo Credit :

ಟೋಕಿಯೊ: ಟೋಕಿಯೊ ಒಲಂಪಿಕ್ಸ್‌ನಲ್ಲಿ ಭಾರತದ ಮಹಿಳಾ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶ ಮಾಡಿ ಅಪೂರ್ವ ಸಾಧನೆ ಮಾಡಿದೆ.

ಸೋಲು-ಗೆಲುವಿನ ಲೆಕ್ಕಚಾರದಲ್ಲಿದ್ದ ಭಾರತದ ಮಹಿಳಾ ಹಾಕಿ ತಂಡಕ್ಕೆ ಐರ್ಲೆಂಡ್ ಸೋಲು ಅದೃಷ್ಟ ತಂದಿಟ್ಟಿದೆ.

ಶನಿವಾರ ಗ್ರೇಟ್ ಬ್ರಿಟನ್ ಮತ್ತು ಐರ್ಲೆಂಡ್ ನಡುವಿನ ಪಂದ್ಯದಲ್ಲಿ ಐರ್ಲೆಂಡ್ ಸೋತ್ತಿರುವುದು ಭಾರತ ಮಹಿಳಾ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸಲು ಸಾಧ್ಯವಾಗಿದೆ.

ಕ್ವಾರ್ಟರ್ ಫೈನಲ್ ನಲ್ಲಿ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಇನ್ನು ಭಾರತ ಮಹಿಳಾ ಹಾಕಿ ತಂಡ ಮೂರನೇ ಬಾರಿಗೆ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದು, ಇದೇ ಮೊದಲ ಬಾರಿಗೆ ಕ್ವಾರ್ಟರ್ ಫೈನಲ್ ಗೆ ಪ್ರವೇಶಿಸಿದೆ.

ಗ್ರೇಟ್ ಬ್ರಿಟನ್ ತಂಡ ಐರ್ಲೆಂಡ್ ವಿರುದ್ಧ 2-0 ಗೋಲುಗಳಿಂದ ಮಣಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು