Categories: ಕ್ರೀಡೆ

ಕಾನೂನು ಪ್ರಕಾರ ಚುನಾವಣೆ ನಡೆಯದಿದ್ದರೆ ಕಾನೂನು ಹೋರಾಟದ ಎಚ್ಚರಿಕೆ: ಅಥ್ಲೀಟ್ ಅಶ್ವಿನ

ಬೆಂಗಳೂರು: ಚುನಾವಣೆ ನಿಯಮಾವಳಿಗಳ ಪ್ರಕಾರ ನಡೆಸದಿದ್ದರೆ ರಾಜ್ಯ ಅಥ್ಲಿಟಿಕ್ ಸಂಸ್ಥೆಯ ವಿರುದ್ಧ ಮತ್ತೊಮ್ಮೆ ಬಾರಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಸಂಸ್ಥೆಯ ಉಪಾಧ್ಯಕ್ಷರಲ್ಲಿ ಒಬ್ಬರಾಗಿರುವ ಅಥ್ಲೀಟ್ ಅಶ್ವಿನ ನಾಚಪ್ಪ ಅವರು ಜಿಲ್ಲಾ ಘಟಕಗಳ ಪದಾಧಿಕಾರಿಗಳಿಗೆ ಎಚ್ಚರಿಕೆಯ ಕರೆಯನ್ನು ನೀಡಿದ್ದಾರೆ.

ಇವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ವರ್ಷ ಜುಲೈನಲ್ಲಿ ನಿಯಮಾವಳಿಗಳ ಪ್ರಕಾರ ಚುನಾವಣೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾಗ ಅದಕ್ಕೆ ಅಡ್ಡಿ ಪಡಿಸಲಾಯಿತು. ಆ ಬಳಿಕ ಕಾನೂನು ಹೋರಾಟ ನಡೆಸಲಾಯಿತು.

ಚುನಾವಣೆಯನ್ನು ನಡೆಸಲು ನ್ಯಾಯಾಲಯ ಸೂಚಿಸಿತು. ಆದರೆ ಈಗ ಸಂಸ್ಥೆಯ ಉಪಾದ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ ನಿಯಮಗಳನ್ನು ಗಾಳಿಗೆ ತೂರಿ ಚುನಾವಣೆ ನಡೆಸಲು ಆದೇಶ ಹೊರಡಿಸಿದ್ದಾರೆ. ಈ ಚುನಾವಣೇಯನ್ನು ನಡೆಸಲು ಬಿಡುವುದಿಲ್ಲ .

Desk

Recent Posts

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

1 min ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

20 mins ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

31 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

49 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

60 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

9 hours ago