Categories: ಕ್ರೀಡೆ

ಕೊಹ್ಲಿ ನಾಗಿನ್ ಡಾನ್ಸ್ ವೈರಲ್

ಲಾರ್ಡ್ಸ್ : ಲಾರ್ಡ್ಸ್ ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆAಡ್ ಎರಡನೇ ಟೆಸ್ಟ್ ಪಂದ್ಯದ 3 ನೇ ದಿನ ಲಾರ್ಡ್ಸ್ ಬಾಲ್ಕನಿಯಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನಾಗಿನ್ ಡ್ಯಾನ್ಸ್ ಮಾಡಿದ್ದಾರೆ. ಕೊಹ್ಲಿ ಡ್ಯಾನ್ಸ್ ವೈರಲ್ ಆಗಿದ್ದು, ನೆಟ್ಟಿಗರಯ ಮಿಮ್ಸ್, ಟ್ರೋಲ್‌ಗಳ ಸುರಿಮಳೆಯನ್ನೇ ಸುರಿಸಿದ್ದಾರೆ.

ಪಕ್ಕದಲ್ಲೇ ಇದ್ದ ಕೆಎಲ್ ರಾಹುಲ್, ಮಯಾಂಕ್ ಅಗರ್‌ವಾಲ್ ಮತ್ತು ಮೊಹಮ್ಮದ್ ಸಿರಾಜ್ ನಗುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. 2002 ರಲ್ಲಿ ಇಂಗ್ಲೆAಡ್ ವಿರುದ್ಧ ನ್ಯಾಟ್ವೆಸ್ಟ್ ಟ್ರೋಫಿ ಫೈನಲ್ ಗೆದ್ದ ನಂತರ ಲಾರ್ಡ್ಸ್ ಬಾಲ್ಕನಿಯಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಶರ್ಟ್ ಬಿಚ್ಚಿ ಸುತ್ತಿ ಬಿಸಾಡಿದ್ದರು. ಇಂದಿನ ಕೊಹ್ಲಿ ಡ್ಯಾನ್ಸ್ 2002ರ ಘಟನೆಯನ್ನು ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೆ ನೆನಪಿಸಿದೆ.

Raksha Deshpande

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

2 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

4 hours ago