ಕ್ರೀಡೆ

ಕೊಹ್ಲಿ 71ನೇ ಅಂತಾರಾಷ್ಟ್ರೀಯ ಶತಕ ಗಳಿಸುವವರೆಗೆ ಮದುವೆಯಾಗುವುದಿಲ್ಲ ಎಂದ ಅಭಿಮಾನಿ

ಕೊಹ್ಲಿ 71ನೇ ಅಂತಾರಾಷ್ಟ್ರೀಯ ಶತಕ ಗಳಿಸುವವರೆಗೆ ಮದುವೆಯಾಗುವುದಿಲ್ಲ’ ಎಂದು ಅಭಿಮಾನಿಯೊಬ್ಬರು ಹೇಳಿದ್ದಾರೆ.
ಕೊಹ್ಲಿ ಎರಡು ವರ್ಷಗಳಿಂದ ಒಂದೇ ಒಂದು ಅಂತಾರಾಷ್ಟ್ರೀಯ ಶತಕ ಗಳಿಸಿಲ್ಲ. ಕೊಹ್ಲಿ ಅವರ ಹಿಂದಿನ ಶತಕವು 2019 ರಲ್ಲಿ ಈಡನ್ ಗಾರ್ಡನ್ಸ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ 136 ರನ್ ಗಳಿಸಿದಾಗ ಬಂದಿತ್ತು. ಅದಾದ ಬಿಳಿಕ ಯಾವುದೇ ಹಿಟ್ ರನ್ ನೀಡುವಲ್ಲಿ ಕೊಹ್ಲಿ ವಿಫಲರಾಗಿದ್ದಾರೆ.

ಇನ್ನು ಅವರ 100 ನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸುತ್ತಾರೆ ಎಂಬ ಕಾತುರ ಅಭಿಮಾನಿಗಳಲ್ಲಿ ಇತ್ತು. ಆದರೆ ಅವರು 45 ರನ್ ಗಳಿಸಿ ಔಟಾದರು. ಹೀಗಾಗಿ ಅಭಿಮಾನಿಯೊಬ್ಬ ಕ್ರೀಡಾಂಗಣದಲ್ಲಿ ಪ್ಲೆಕಾರ್ಡ್ ಹಿಡಿದು ಬಂದಿದ್ದು, ಸಾಕಷ್ಟು ಗಮನ ಸೆಳೆದಿದೆ. ಅದರಲ್ಲಿ ತಾನು `ಕೊಹ್ಲಿ 71ನೇ ಅಂತಾರಾಷ್ಟ್ರೀಯ ಶತಕ ಗಳಿಸುವವರೆಗೆ ಮದುವೆಯಾಗುವುದಿಲ್ಲ’ ಎಂದು ಬರೆದಿದ್ದಾನೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 70 ಶತಕಗಳೊಂದಿಗೆ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ 3 ನೇ ಸ್ಥಾನದಲ್ಲಿದ್ದಾರೆ. ಸಚಿನ್ ತೆಂಡೂಲ್ಕರ್ (100 ಶತಕ) ಮತ್ತು ರಿಕಿ ಪಾಂಟಿಂಗ್ (71 ಶತಕ) ಪಟ್ಟಿಯಲ್ಲಿ ಕೊಹ್ಲಿಗಿಂತ ಮುಂದಿದ್ದಾರೆ.

Sneha Gowda

Recent Posts

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

3 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

18 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

40 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

42 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

59 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

1 hour ago