News Karnataka Kannada
Monday, April 29 2024
ಕ್ರೀಡೆ

ಕ್ರಿಕೆಟ್ ದೇವರನ್ನೂ ಕಾಡಿದ ಕೊರೋನಾ ವೈರಸ್

Photo Credit :

ಕ್ರಿಕೆಟ್ ದೇವರನ್ನೂ ಕಾಡಿದ ಕೊರೋನಾ ವೈರಸ್

ಮುಂಬಯಿ: ಕ್ರಿಕೆಟಿನ ದೇವರು ಎಂದೇ ಕರೆಯಲ್ಪಡುವ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ಕೊರೋನಾ ಪಾಸಿಟಿವ್ ಆಗಿರುವರು.

47ರ ಹರೆಯದ ಸಚಿನ್ ಅವರು ಈ ಬಗ್ಗೆ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿರುವರು.

ನನ್ನನ್ನು ಪರೀಕ್ಷೆ ಮಾಡಿಸುತ್ತಿದ್ದೇನೆ ಮತ್ತು ಕೊರೋನಾವನ್ನು ದೂರವಿಡಲು ಎಲ್ಲಾ ಮುನ್ನೆಚ್ಚರಿಕೆ ವಹಿಸಲಾಗುತ್ತದೆ. ಲಘು ಲಕ್ಷಣಗಳೊಂದಿಗೆ ನನಗೆ ಕೊರೋನಾ ಪಾಸಿಟಿವ್ ಆಗಿದೆ. ಮನೆಯಲ್ಲಿರುವ ಬೇರೆ ಎಲ್ಲರಿಗೂ ನೆಗೆಟಿವ್ ವರದಿ ಬಂದಿದೆ. ನಾನು ಮನೆಯಲ್ಲೇ ಕ್ವಾರಂಟೈನ್ ಗೆ ಒಳಗಾಗಿರುವೆ ಮತ್ತು ಎಲ್ಲಾ ಸಲಹೆಗಳನ್ನು ಪಾಲಿಸುತ್ತಿದ್ದೇವೆ. ನನಗೆ ಬೆಂಬಲ ನೀಡಿರುವ ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದಗಳು ಎಂದು ಸಚಿನ್ ಟ್ವೀಟ್ ಮಾಡಿರುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು