News Karnataka Kannada
Friday, May 03 2024
ಕ್ರೀಡೆ

ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಜ್ವರ, ಸ್ವಾಗತ ಕಾರ್ಯಕ್ರಮ ಅರ್ಧಕ್ಕೆ ಮೊಟಕುಗೊಳಿಸಿ ಆಸ್ಪತ್ರೆಗೆ ದಾಖಲು

Niraj Hariyana 08082021
Photo Credit :

ನವದೆಹಲಿ : ಈಟಿ ಎಸೆತದಲ್ಲಿ ಚಿನ್ನದ ಪದಕ ಗೆದ್ದು ಮೂಲಕ ಟೋಕಿಯೊ ಒಲಿಂಪಿಕ್ಸ್ ನಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದÀ ನೀರಜ್ ಚೋಪ್ರಾ ಅವರು ಮಂಗಳವಾರ ತೀವ್ರ ಜ್ವರದಿಂದಾಗಿ ಪಾಣಿಪತ್ ನಲ್ಲಿ ಸಮಾರಂಭವನ್ನ ಅರ್ಧದಲ್ಲೇ ಮೊಟಕುಳಿಸಿ, ಅವ್ರನ್ನ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ದೆಹಲಿಯಿಂದ ಪಾಣಿಪತ್’ಗೆ ಬೆಳಿಗ್ಗೆ ಕಾರು ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದ ನೀರಜ್ ಅವರ ಸ್ನೇಹಿತರು ಮತ್ತು ಕುಟುಂಬವು ಸಮಾರಂಭದ ಸಮಯದಲ್ಲಿ ಅವ್ರು ಅಹಿತಕರವಾಗಿ ಕಾಣುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಔಷಧಿಗಳನ್ನ ತೆಗೆದುಕೊಳ್ಳುತ್ತಿದ್ದರಿಂದ ನೀರಜ್‌ಗೆ ಸುಸ್ತಾಗಿರಬೋದು ಎಂದಿದ್ದಾರೆ.
ಟೋಕಿಯೊ ಒಲಿಂಪಿಕ್ಸ್ ನಿಂದ ಆಗಮಿಸಿದಾಗಿನಿಂದ, ಚೋಪ್ರಾ ಆಕರ್ಷಣೆಯ ಕೇಂದ್ರವಾಗಿದ್ದಾರೆ ಮತ್ತು ದೇಶದ ವಿವಿಧ ಭಾಗಗಳಲ್ಲಿ ಹಲವಾರು ಅಭಿನಂದನಾ ಸಮಾರಂಭಗಳಲ್ಲಿ ಭಾಗವಹಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು