News Karnataka Kannada
Tuesday, April 30 2024
ಕ್ರೀಡೆ

ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್

Shreyas Iyer
Photo Credit :

ಕಾನ್ಪುರ : ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಪಂದ್ಯದಲ್ಲೇ ಶ್ರೇಯಸ್ ಅಯ್ಯರ್ ಶತಕ ಸಿಡಿಸಿ ಮಿಂಚಿದರು. ಇಲ್ಲಿನ ಗ್ರೀನ್ ಪಾರ್ಕ್ ಸ್ಟೇಡಿಯಂ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಶ್ರೇಯಸ್ ಅಯ್ಯರ್ ಭರ್ಜರಿ ಶತಕ ಬಾರಿಸಿದರು.

ಮೊದಲ ದಿನದಾಟದ ಅಂತ್ಯಕ್ಕೆ 75 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದ ಶ್ರೇಯಸ್ ಅಯ್ಯರ್ ಇಂದು ಬಿರುಸಿನ ಆಟವಾಡಿದರು. 157 ಎಸೆತದಲ್ಲಿ ಶತಕ ಪೂರೈಸಿದ ಅಯ್ಯರ್, 12 ಬೌಂಡರಿ ಮತ್ತು ಎರಡು ಭರ್ಜರಿ ಸಿಕ್ಸರ್ ಬಾರಿಸಿದರು.

92.2 ಓವರ್ ಅಂತ್ಯಕ್ಕೆ ಭಾರತ ತಂಡ 288 ರನ್ ಗೆ ಆರು ವಿಕೆಟ್ ಕಳೆದುಕೊಂಡಿದೆ. ಜಡೇಜಾ 50 ರನ್ ಗೆ ಔಟಾದರೆ, ಕೀಪರ್ ಸಾಹ ಕೇವಲ ಒಂದು ರನ್ ಗೆ ವಿಕೆಟ್ ಒಪ್ಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು