ಕ್ರೀಡೆ

ಟೋಕಿಯೊ ಒಲಿಂಪಿಕ್ಸ್: ಬ್ಯಾಡ್ಮಿಂಟನ್ ತಾರೆ ಸಿಂಧು ಶುಭಾರಂಭ

ಟೋಕಿಯೊ: 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ಬ್ಯಾಡ್ಮಿಂಟನ್ ತಾರೆ ಸಿಂಧು ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶುಭಾರಂಭ ಮಾಡಿದ್ದಾರೆ.

ಭಾನುವಾರ ನಡೆದ ಮಹಿಳಾ ಸಿಂಗಲ್ಸ್ ‘ಜೆ’ ಗುಂಪಿನ ಮೊದಲ ಹಣಾಹಣಿಯಲ್ಲಿ ಆರನೇ ಶ್ರೇಯಾಂಕಿತೆ ಸಿಂಧು ಅವರು ಇಸ್ರೇಲ್‌ನ ಸೆನಿಯಾ ಪೊಲಿಕರ್ಪೂವಾ ವಿರುದ್ಧ 21-7 21-10ರ ಅಂತರದಲ್ಲಿ ಗೆಲುವು ದಾಖಲಿಸಿದರು.

ಸಿಂಧು ಪಂದ್ಯದುದ್ಧಕ್ಕೂ ಉತ್ತಮ ಪ್ರದರ್ಶನ ನೀಡುವ ಮೂಲಕ ಸುಲಭ ಗೆಲುವು ದಾಖಲಿಸಿದರು.

ವಿಶ್ವ ನಂ. 7 ರ‍್ಯಾಂಕ್ ಬ್ಯಾಡ್ಮಿಂಟನ್ ಆಟಗಾರ್ತಿ ಸಿಂಧು ಅವರು ಮುಂದಿನ ಸುತ್ತಿನಲ್ಲಿ ಹಾಂಕಾಂಗ್‌ನ 34ನೇ ಶ್ರೇಯಾಂಕದ ಆಟಗಾರ್ತಿ ಚೆಯುಂಗ್ ಗಾನ್ ಯಿ ಸವಾಲನ್ನು ಎದುರಿಸಲಿದ್ದಾರೆ.

Sampriya YK

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

12 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

30 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

51 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago