ದೆಹಲಿ : ಟೋಕಿಯೋ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಪುರುಷರ ಎಫ್ 56 ಸ್ಪರ್ಧೆಯಲ್ಲಿ ಡಿಸ್ಕಸ್ ಥ್ರೋಯರ್ ಯೋಗೀಶ್ ಕಠುನಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ.
ಯೋಗೀಶ್ ಬೆಳ್ಳಿಯನ್ನು ಗೆಲ್ಲುವ ಆರನೇ ಮತ್ತು ಕೊನೆ ಪ್ರಯತ್ನದಲ್ಲಿ ಡಿಸ್ಕ್ನ್ನು 44.38 ಮೀ. ದೂರಕ್ಕೆ ಎಸೆದಿದ್ದಾರೆ.
ಯೋಗೀಶ್ ಕಠುನಿಯಾ ಹುಟ್ಟೂರಾದ ಹರಿಯಾಣದಲ್ಲಿ ಊರಿಗೆ ಊರೇ ಸಿಹಿ ಹಂಚಿ ಸಂಭ್ರಮಿಸುತ್ತಿದೆ.
ಯೋಗೀಶ್ ಈ ಬಗ್ಗೆ ಮಾತನಾಡಿ, ನಾನು ತುಂಬಾ ಖುಷಿಯಾಗಿದ್ದೇನೆ. ಭಾರತದಪ್ಯಾರಾಲಿಂಪಿಕ್ಸ್ ಹಾಗೂ ನನ್ನ ತಾಯಿಯ ಬೆಂಬಲಕ್ಕಾಗಿ ಧನ್ಯವಾದ ಎಂದು ಹೇಳಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…
ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…
ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…
ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…
ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.
ಫ್ಲಾಟ್ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್ಐಆರ್…