News Karnataka Kannada
Thursday, May 02 2024
ಕ್ರೀಡೆ

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಗೆಲುವು

Ipl
Photo Credit :

ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಗೆಲುವು ಸಾಧಿಸಿದ್ದು, ಒಂಬತ್ತನೇ ಬಾರಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಮಾಡಿದ್ದು, 5 ವಿಕೆಟ್ ನಷ್ಟಕ್ಕೆ 172ರನ್ ಗಳಿಸಿತ್ತು.

172 ರನ್‌ಗಳ ಗುರಿ ಬೆನ್ನತ್ತಿದ ಚೆನ್ನೈ ತಂಡ ಎರಡು ಎಸೆತೆಗಳು ಬಾಕಿ ಇರುವಾಗಲೇ 6 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ಗೆಲುವು ಸಾಧಿಸಿದೆ. ರುತುರಾಜ್ ಗಾಯಕ್ವಾಡ್ ಮತ್ತು ರಾಬಿನ್ ಉತ್ತಪ್ಪ ಆಕರ್ಷಕ ಅರ್ಧಶತಕ ಬಾರಿಸಿದ್ದು, ಚೆನ್ನೈ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು