News Karnataka Kannada
Monday, May 13 2024
ಕ್ರೀಡೆ

ದಕ್ಷಿಣ ಆಫ್ರಿಕಾದ ಇಬ್ಬರು ಆಟಗಾರರಿಗೆ ಕೊರೋನಾ ಪಾಸಿಟಿವ್

Photo Credit :

ದಕ್ಷಿಣ ಆಫ್ರಿಕಾದ ಇಬ್ಬರು ಆಟಗಾರರಿಗೆ ಕೊರೋನಾ ಪಾಸಿಟಿವ್

ಜೋಹನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ತಂಡದ ಇಬ್ಬರು ಕ್ರಿಕೆಟ್ ಆಟಗಾರರಿಗೆ ಕೊರೋನಾ ಇರುವುದು ದೃಢಪಟ್ಟಿದೆ.

ದಕ್ಷಿಣ ಆಫ್ರಿಕಾ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದ್ದು, ಇದಕ್ಕೂ ಮೊದಲು ನಡೆಸಿದ ಕೊರೋನಾ ಪರೀಕ್ಷೆಯಲ್ಲಿ ಇಬ್ಬರು ಆಟಗಾರರಿಗೆ ಕೊರೋನಾ ದೃಢಪಟ್ಟಿದೆ. ಇವರು ದೇಶೀಯ ಕ್ರಿಕೆಟಿನಲ್ಲಿ ಆಡುತ್ತಿದ್ದರು ಎಂದು ತಿಳಿದುಬಂದಿದೆ.

ಕೊರೋನಾ ಸೋಂಕಿಗೆ ಒಳಗಾಗಿರುವ ಆಟಗಾರರು ಈಗ ಕ್ವಾರಂಟೈನ್ ಗೆ ಒಳಗಾಗಿರುವರು.

ಲಂಕಾ ವಿರುದ್ಧ ಡಿ.26ರಿಂದ ಟೆಸ್ಟ್ ಸರಣಿಯು ಆರಂಭವಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು