ಕ್ರೀಡೆ

ನಿಮ್ಮ ಸಾಧನೆ ನನಗೆ ಹೆಮ್ಮೆ ಇದೆ: ಭಾವನಾತ್ಮಕ ವಿದಾಯ ಭಾಷಣ ಮಾಡಿದ ಕೋಚ್​ ರವಿಶಾಸ್ತ್ರಿ

ಭಾರತ ಮತ್ತು ನಮೀಬಿಯಾ ನಡುವಿನ ಸೋಮವಾರ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದ್ದು, ಈ ಮೂಲಕ ಟೀಂ ಇಂಡಿಯಾ ಟಿ20 ವಿಶ್ವಕಪ್ ಯಿಂದ ವಿದಾಯ ಹೇಳಿದರೆ, ಇತ್ತ ಕೋಚ್​ ಆಗಿದ್ದ ರವಿಶಾಸ್ತ್ರಿ ತಮ್ಮ 4 ವರ್ಷಗಳ ಅವಧಿಯನ್ನು ಪೂರ್ಣ ಮಾಡಿ ಹಾಗು ಟಿ20 ಪಂದ್ಯಗಳ ನಾಯಕತ್ವಕ್ಕೆ ಬ್ಯಾಟಿಂಗ್​ ಕಿಂಗ್ ವಿರಾಟ್​ ಕೊಹ್ಲಿ ವಿದಾಯ ಹೇಳಿದರು.

ಪಂದ್ಯ ಮುಕ್ತಾಯದ ಬಳಿಕ ಭಾರತ ತಂಡದ ಡ್ರೆಸ್ಸಿಂಗ್​ ರೂಮ್​ಗೆ ಬಂದ ರವಿಶಾಸ್ತ್ರಿ ಆಡಿದ ವಿದಾಯದ ಮಾತುಗಳು ಎಲ್ಲರ ಹೃದಯವನ್ನು ಭಾರವಾಗಿಸಿವೆ.

 

Sneha Gowda

Recent Posts

ಮೀನಾ ಹತ್ಯೆ ಪ್ರಕರಣ: ವಿಶೇಷ ನ್ಯಾಯಾಲಯ ತೆರೆಯಲು ಕ್ರಮ

ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ  ಒದಗಿಸುವ ನಿಟ್ಟಿನಲ್ಲಿ  ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…

19 seconds ago

ಕೇಸೋರಾಮ್ ಇಂಡಸ್ಟ್ರೀಸ್ ಮುಖ್ಯಸ್ಥೆ ಮಂಜುಶ್ರೀ ಖೇತಾನ್ ವಿಧಿವಶ

ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.

3 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

10 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

14 mins ago

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

21 mins ago

ಪಂದ್ಯದ ವೇಳೆ ಮಳೆ ಬಾರದಂತೆ ಆರ್​ಸಿಬಿ ಆಟಗಾರರಿಂದ ಕೃಷ್ಣ ನಾಮ ಜಪ

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…

29 mins ago