News Karnataka Kannada
Monday, May 06 2024
ಕ್ರೀಡೆ

ನ್ಯೂಜಿಲೆಂಡ್ VS ಭಾರತ ಮೊದಲ ಟೆಸ್ಟ್‌ ಪಂದ್ಯ, ಒಂದು ವಿಕೆಟ್‌ ಪತನ

Brand Mangalore Friendly Cricket Tournament to be held on Oct 1
Photo Credit :

ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತನ್ನ 50 ರನ್ ಪೂರೈಸಿದೆ. ಎಜಾಜ್ ಪಟೇಲ್ ಎಸೆದ 17ನೇ ಓವರ್ ನ ಐದನೇ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಶುಭಮನ್ ಗಿಲ್ ಭಾರತದ ಅರ್ಧಶತಕ ಪೂರೈಸಿದರು.

ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾಗಿರುವ ಟೆಸ್ಟ್‌ನಲ್ಲಿ ಅಜಿಂಕ್ಯ ರಹಾನೆ ನಾಯಕತ್ವದ ಭಾರತ ತಂಡವು ‘ವಿಶ್ವ ಟೆಸ್ಟ್ ಚಾಂಪಿಯನ್’ ನ್ಯೂಜಿಲೆಂಡ್‌ ಸವಾಲು ಎದುರಿಸುತ್ತಿದೆ.

ಈ ಪಂದ್ಯದಲ್ಲಿ ಭಾರತದ ಪರ ಶ್ರೇಯಸ್ ಅಯ್ಯರ್ ಹಾಗೂ ನ್ಯೂಜಿಲೆಂಡ್‌ ಪರ ರಚಿನ್ ರವೀಂದ್ರ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ.

ಸದ್ಯ ಬ್ಯಾಟಿಂಗ್ ಆರಂಭಿಸಿರುವ ಭಾರತ ಊಟದ ವಿರಾಮದ ವೇಳೆಗೆ 29 ಓವರ್‌ಗಳಲ್ಲಿ ಒಂದು ವಿಕೆಟ್‌ ನಷ್ಟಕ್ಕೆ 82 ರನ್ ಗಳಿಸಿದೆ. (ಶುಭಮನ್ ಗಿಲ್ 52*, ಚೇತೇಶ್ವರ್ ಪೂಜಾರ 15* ರನ್‌ ಗಳಸಿ ಕ್ರೀಸ್‌ನಲ್ಲಿದ್ದಾರೆ).

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು