ನವದೆಹಲಿ : ಮುಂಬರುವ ಋತುವಿನಲ್ಲಿನ ಐಪಿಎಲ್ 2022ರ ಪಂದ್ಯಾವಳಿಗಾಗಿ ಪಂಜಾಬ್ ಕಿಂಗ್ಸ್ ಹೊಸ ನಾಯಕನಾಗಿ ಮಯಂಕ್ ಅಗರ್ವಾಲ್ ಅವರನ್ನು ನೇಮಿಸಲಾಗಿದೆ.
ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಪಂಜಾಬ್ ಕಿಂಗ್ಸ್, ಇಂಡಿಯನ್ ಪ್ರೀಮಿಯರ್ ಲೀಗ್ ನ ಮುಂಬರುವ ಆವೃತ್ತಿಯಲ್ಲಿ ಮಯಾಂಗ್ ಅಗರ್ವಾಲ್ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿಸಿದೆ. ಮಯಾಂಕ್ ಅಗರ್ವಾಲ್ ಅವರು, ಆರಂಭಿಕ ಬ್ಯಾಟರ್ 2018 ರಿಂದ ಐಪಿಎಲ್ ಫ್ರಾಂಚೈಸಿಯ ಅವಿಭಾಜ್ಯ ಅಂಗವಾಗಿದ್ದಾರೆ.
ಅವರು ತಂಡದ ಉಪನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕಳೆದ ಋತುವಿನಲ್ಲಿ ಸ್ವಲ್ಪ ಕಾಲ ತಂಡದ ನಾಯಕರಾಗಿದ್ದರು.
🚨 Attention #SherSquad 🚨
Our 🆕© ➜ Mayank Agarwal
Send in your wishes for the new #CaptainPunjab 🎉#SaddaPunjab #PunjabKings #TATAIPL2022 @mayankcricket pic.twitter.com/hkxwzRyOVA
— Punjab Kings (@PunjabKingsIPL) February 28, 2022