News Karnataka Kannada
Sunday, May 05 2024
ಕ್ರೀಡೆ

ಪ್ಯಾರಾಲಿಂಪಿಕ್ಸ್‌: ಪುರುಷರ ಬ್ಯಾಡ್ಮಿಂಟನ್‌ನಲ್ಲಿ ಪ್ರಮೋದ್ ಫೈನಲ್‌ಗೆ

Pramod Bhagat 04092021
Photo Credit :

ಟೋಕಿಯೊ: ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಅದ್ಭುತ ಸಾಧನೆ ಮುಂದುವರಿಸಿದೆ. ಭಾರತೀಯ ಕ್ರೀಡಾಪಟುಗಳ ಅದ್ಭುತ ಪ್ರದರ್ಶನ ಮುಂದುವರಿದಿದೆ. ಬ್ಯಾಡ್ಮಿಂಟನ್ ಪುರುಷರ ಎಸ್‌ಎಲ್3 ವಿಭಾಗದಲ್ಲಿ ವಿಶ್ವ ನಂ.1 ಆಟಗಾರ ಭಾರತದ ಪ್ರಮೋದ್ ಭಗತ್ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಶನಿವಾರ ನಡೆದ ಸೆಮಿಫೈನಲ್ ಮುಖಾಮುಖಿಯಲ್ಲಿ ಭಗತ್ ಅವರು ಜಪಾನ್‌ನ ಡೈಕೆ ಫುಜಿಹಾರ ವಿರುದ್ಧ 21-11, 21-16ರ ಅಂತರದಲ್ಲಿ ಗೆದ್ದು ಫೈನಲ್‌ಗೆ ಪ್ರವೇಶಿಸಿದರು.

ಈ ಮೂಲಕ 33 ವರ್ಷದ ಏಷ್ಯಾ ಚಾಂಪಿಯನ್ ಭಗತ್, ಕನಿಷ್ಠ ಬೆಳ್ಳಿ ಪದಕವನ್ನು ಖಾತ್ರಿಪಡಿಸಿದ್ದಾರೆ. ಇಂದು ನಡೆಯಲಿರುವ ಫೈನಲ್‌ನಲ್ಲಿ ಚಿನ್ನದ ಪದಕಕ್ಕಾಗಿ ಕಣಕ್ಕಿಳಿಯಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು