News Karnataka Kannada
Monday, April 29 2024
ಕ್ರೀಡೆ

ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ವೆಸ್ಟ್‌ ಇಂಡೀಸ್‌ ಕ್ರಿಕೆಟಿಗ ಆಯಂಡ್ರೆ ರಸೆಲ್‌

Photo Credit :

ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ವೆಸ್ಟ್‌ ಇಂಡೀಸ್‌ ಕ್ರಿಕೆಟಿಗ ಆಯಂಡ್ರೆ ರಸೆಲ್‌

ನವದೆಹಲಿ: ವೆಸ್ಟ್‌ ಇಂಡೀಸ್‌ ಕ್ರಿಕೆಟಿಗ ಆಯಂಡ್ರೆ ರಸೆಲ್‌ ಕೊರೋನಾ ಲಸಿಕೆ ವಿಚಾರವಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.

ಈ ಸಂಬಂಧ ವಿಡಿಯೊದಲ್ಲಿ ಮಾತನಾಡಿರುವ ಅವರು, ʼಭಾರತದಿಂದ ಜಮೈಕಾಗೆ ಕೋವಿಡ್-19 ಲಸಿಕೆ ಕಳುಹಿಸಿಕೊಟ್ಟಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಭಾರತದ ಹೈಕಮಿಷನ್‌ಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ.
ಲಸಿಕೆ ಇದೀಗ ಇಲ್ಲಿವೆ. ನಾವು ಉತ್ಸುಕರಾಗಿದ್ದೇವೆ. ಜಗತ್ತು ಸಾಮಾನ್ಯ ಸ್ಥಿತಿಗೆ ಮರಳುವುದನ್ನು ಎದುರು ನೋಡುತ್ತಿದ್ದೇನೆ. ನಾವೀಗ ಹಿಂದೆಂದಿಗಿಂತಲೂ ಹೆಚ್ಚು ಹತ್ತಿರದವರಾಗಿದ್ದೇವೆ. ಭಾರತ ಮತ್ತು ಜಮೈಕಾದ ಜನರು ಈಗ ಸಹೋದರಾಗಿದ್ದೇವೆʼ ಎಂದು ಹೇಳಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು