Categories: ಕ್ರೀಡೆ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಕೋವಿಡ್ 19 ಸೋಂಕು ದೃಢ

ಕೋಲ್ಕತ್ತಾ : ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಕೋವಿಡ್ 19 ಸೋಂಕು ಪಾಸಿಟಿವ್ ದೃಢವಾಗಿದೆ. ಕೋವಿಡ್ ಲಕ್ಷಣಗಳು ಕಂಡು ಬಂದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೌರವ್ ಗಂಗೂಲಿ ಅವರನ್ನು ಕೋಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ. 2021ರಲ್ಲಿ ಸೌರವ್ ಗಂಗೂಲಿ ಅವರು ಮೂರನೇ ಬಾರಿಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಕಳೆದ ಜನವರಿಯಲ್ಲಿ ಎದೆ ನೋವಿನ ಕಾರಣದಿಂದ ಎರಡು ಬಾರಿ ಚಿಕಿತ್ಸೆಗೆ ಒಳಗಾಗಿದ್ದರು.

“ಸೌರವ್ ಗಂಗೂಲಿ ಅವರನ್ನು ಕಳೆದ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಬಿಸಿಸಿಐ ಮೂಲಗಳನ್ನು ಉದ್ದೇಶಿಸಿ ಪಿಟಿಐ ವರದಿ ಮಾಡಿದೆ.

Gayathri SG

Recent Posts

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

8 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

22 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

38 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago