ಕ್ರೀಡೆ

ಭಾರತೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಿಪುಲ್ ಶರ್ಮಾ

ದೇಶೀಯ ಕ್ರಿಕೆಟ್‌ನ ಹಿರಿಯ ಆಟಗಾರ ಬಿಪುಲ್ ಶರ್ಮಾ ಭಾರತೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ನಿವೃತ್ತಿ ನಂತರ ಯುಎಸ್ ಕ್ರಿಕೆಟ್‌ಗೆ ತೆರಳಲು ನಿರ್ಧರಿಸಿದ್ದಾರೆ. ಬಿಪುಲ್ ಶರ್ಮಾ ಈಗಾಗಲೇ ಚಾಂಪಿಯನ್ ಪಟ್ಟ ಅಲಂಕರಿಸಿದ ಸನ್‌ರೈಸರ‍್ಸ್ ಹೈದರಾಬಾದ್ ತಂಡದ ಆಟಗಾರರಾಗಿದ್ದರು.

ಪಂಜಾಬ್ ಕಿಂಗ್ಸ್ 11 ತಂಡದ ಪರವಾಗಿಯೂ ಇವರು ಆಡಿದ್ದಾರೆ. ಸದ್ಯ ಯುಎಸ್ ಕ್ರಿಕೆಟ್‌ನಲ್ಲಿ ಆಡುವ ಸಲುವಾಗಿ ಭಾರತೀಯ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ್ದಾರೆ.

ಬಿಸಿಸಿಐ ನಿಯಮದ ಅನ್ವಯ ಭಾರತೀಯ ಆಟಗಾರರು ವಿದೇಶಿ ಲೀಗ್‌ನಲ್ಲಿ ಭಾಗವಹಿಸಬೇಕಾದರೆ ಅವರು ಐಪಿಲ್ ಮತ್ತು ದೇಶೀಯ ಕ್ರಿಕೆಟ್‌ನಿಂದ ಹಿಂದೆ ಸರಿಯಬೇಕಿದೆ. ಐಪಿಎಲ್‌ನಲ್ಲಿ ಬಿಪುಲ್ 33 ಪಂದ್ಯಗಳನ್ನು ಆಡಿದ್ದಾರೆ. ಭಾರತದಲ್ಲಿ ಒಟ್ಟಾರೆ 59 ಪಂದ್ಯಗಳನ್ನು ಆಡಿದ್ದು, 126 ವಿಕೆಟ್ ಕಬಳಿಸಿದ್ದಾರೆ.

Sneha Gowda

Recent Posts

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

8 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

22 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

41 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

57 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

1 hour ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

2 hours ago