News Karnataka Kannada
Sunday, May 05 2024
ಕ್ರೀಡೆ

ಭಾರತ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್: ಟಾಸ್ ಗೆದ್ದ ರೂಟ್ ಬೌಲಿಂಗ್ ಆಯ್ಕೆ

New Project (6)
Photo Credit :

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಇಂದಿನಿಂದ ಆರಂಭವಾಗಿದೆ. ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋ ರೂಟ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ಎರಡು ಬದಲಾವಣೆ ಮಾಡಿಕೊಂಡಿದೆ. ಜೋಸ್ ಬಟ್ಲರ್ ಬದಲಿಗೆ ಓಲಿ ಪೋಪ್ ಮತ್ತು ಸ್ಯಾಮ್ ಕರ್ರನ್ ಬದಲಿಗೆ ಕ್ರಿಸ್ ವೋಕ್ಸ್ ತಂಡಕ್ಕೆ ಆಗಮಿಸಿದ್ದಾರೆ.

ಭಾರತ ತಂಡದಲ್ಲೂ ಎರಡು ಬದಲಾವಣೆ ಮಾಡಲಾಗಿದೆ. ವೇಗಿಗಳಾದ ಇಶಾಂತ್ ಶರ್ಮಾ ಮತ್ತು ಮೊಹಮ್ಮದ್ ಶಮಿ ಬದಲಿಗೆ ಉಮೇಶ್ ಯಾದವ್ ಮತ್ತು ಶಾರ್ದೂಲ್ ಠಾಕೂರ್ ತಂಡಕ್ಕೆ ಎಂಟ್ರಿಯಾಗಿದ್ದಾರೆ.
ತಂಡಗಳು:
ಭಾರತ: ಕೆ.ಎಲ್.ರಾಹುಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿ.ಕೀ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಇಂಗ್ಲೆಂಡ್: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ನಾ), ಜಾನಿ ಬೈರ್‌ಸ್ಟೊ (ವಿ.ಕೀ), ಒಲ್ಲಿ ಪೋಪ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಒಲ್ಲಿ ರಾಬಿನ್ಸನ್, , ಜೇಮ್ಸ್ ಆಂಡರ್ಸನ್, ಕ್ರೆಗ್ ಓವರ್ಟನ್

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು