Categories: ಕ್ರೀಡೆ

ಭಾರತ– ಇಂಗ್ಲೆಂಡ್ ಮೊದಲ ಟೆಸ್ಟ್ ಕ್ರಿಕೆಟ್‌: ಮಳೆಯಿಂದ ರದ್ದು

ನಾಟಿಂಗ್‌ಹ್ಯಾಮ್‌: ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಣ ಮೊದಲ ಟೆಸ್ಟ್ ಕ್ರಿಕೆಟ್‌ ಪಂದ್ಯವು ಮಳೆಯಿಂದಾಗಿ ರದ್ದಾಯಿತು. ಈ ಮೂಲಕ ವಿರಾಟ್‌ ಕೊಹ್ಲಿ ಬಳಗದ ಜಯದ ಉತ್ಸಾಹ ಮಳೆಯಲ್ಲಿ ಕೊಚ್ಚಿ ಹೋಯಿತು.

ಐದನೇ ದಿನದಾಟದಲ್ಲಿ ಭಾರತದ ಗೆಲುವಿಗೆ ಕೇವಲ 157 ರನ್‌ ಬೇಕಿತ್ತು. ಆದರೆ, ಭಾನುವಾರ ಒಂದೂ ಎಸೆತವನ್ನು ಕಾಣಲಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಭಾಗವಾಗಿ ನಡೆಯುತ್ತಿರುವ ಈ ಟೆಸ್ಟ್‌ನಲ್ಲಿ ಉಭಯ ತಂಡಗಳು ತಲಾ ನಾಲ್ಕು ಪಾಯಿಂಟ್ಸ್ ಗಳಿಸಿದವು.

ಒಟ್ಟಾರೆ ಪಂದ್ಯದಲ್ಲಿ ಗರಿಷ್ಠ 450 ಓವರ್‌ಗಳ ಬದಲಾಗಿ 250 ಓವರ್‌ಗಳನ್ನಷ್ಟೇ ಆಡಿಸಲು ಸಾಧ್ಯವಾಯಿತು. ನಾಲ್ಕನೇ ದಿನದಾಟದ ಅಂತ್ಯಕ್ಕೆ ಭಾರತ ತನ್ನ ಎರಡನೇ ಎರಡನೇ ಇನಿಂಗ್ಸ್‌ನಲ್ಲಿ 14 ಓವರ್‌ಗಳಲ್ಲಿ ಒಂದು ವಿಕೆಟ್‌ ಕಳೆದುಕೊಂಡು 52 ರನ್‌ ಗಳಿಸಿತ್ತು.

Sampriya YK

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago