Categories: ಕ್ರೀಡೆ

ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್: ಬೆನ್ ಸ್ಟೋಕ್ ಗೆ ಐಸಿಸಿ ಯಿಂದ ಛೀಮಾರಿ !

ದುಬೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ಮೂರನೇ ಟೆಸ್ಟ್ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದು, ಇಂಗ್ಲೆಂಡಿನ ಆಲ್ ರೌಂಡರ್ ಬೆನ್ ಸ್ಟೋಕ್ ಗೆ ಅವಾಚ್ಯ ಶಬ್ದ ಬಳಸಿದ್ದಕ್ಕಾಗಿ ಐಸಿಸಿ ಛೀಮಾರಿ ಹಾಕಿದೆ.

ಮೈದಾನದಲ್ಲಿ ಅಂತಾರಾಷ್ಟ್ರೀಯ ಆಟದ ವೇಳೆ ಐಸಿಸಿಯ 2.1.4 ದಂಡ ಸಂಹಿತೆ ಪ್ರಕಾರ ಅಶ್ಲೀಲ ಪದಗಳು ಸೇರಿದಂತೆ ಅವಾಚ್ಯ ಶಬ್ದಗಳನ್ನಾಗಲಿ ಆಟಗಾರರು ಬಳಸುವಂತಿಲ್ಲ .

ಐಸಿಸಿಯು ಇಂಗ್ಲೆಂಡಿನ ಬೆನ್‌ ಸ್ಟೋಕ್‌ ಖಾತೆಗೆ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಒಂದು ನ್ಯೂನ್ಯತಾ ಅಂಕ ನೀಡಿದ್ದು, ಮುಂದಕ್ಕೆ 4 ನ್ಯೂನ್ಯತೆ ಅಂಕಗಳನ್ನು 24 ತಿಂಗಳ ಸಮಯದಲ್ಲಿ ಗಳಿಸಿದ್ದಲ್ಲಿ ಬೆನ್‌ ಸ್ಟೋಕ್‌ ಅವರನ್ನು ಅಂತರಾಷ್ಟ್ರೀಯ ಕ್ರಿಕೆಟ್ ನಿಂದ ಅಮಾನತು ಮಾಡಲಾಗುತ್ತದೆ ಎಂದು ಐಸಿಸಿ ಎಚ್ಚರಿಸಿದೆ.

Desk

Recent Posts

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

3 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

5 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

22 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

28 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

36 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

53 mins ago