Categories: ಕ್ರೀಡೆ

ಮಂಗಳೂರು ವಿ.ವಿ. ಅಂತರ್ ಕಾಲೇಜು ಬಾಸ್ಕೆಟ್ ಬಾಲ್: ಆಳ್ವಾಸ್ ಚಾಂಪಿಯನ್

ಮೂಡುಬಿದಿರೆ: ಎನ್.ಎಸ್.ಎ.ಎಂ. ಕಾಲೇಜು ನಿಟ್ಟೆಯಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಮಹಿಳೆಯರ ಬಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಆಳ್ವಾಸ್ ಕಾಲೇಜಿನ ತಂಡವು ಎನ್.ಎಸ್.ಎ.ಎಂ. ಕಾಲೇಜು ನಿಟ್ಟೆ ತಂಡವನ್ನು ಮಣಿಸಿ ಜೋಯ್ಸ್ ಪಾಯಸ್ ಮೆಮೋರಿಯಲ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

ಸೆಮಿಫೈನಲ್ ನಲ್ಲಿ ಆಳ್ವಾಸ್ ತಂಡವು ಮಂಗಳೂರು ವಿ.ವಿ. ಕ್ಯಾಂಪಸ್ ತಂಡವನ್ನು ಮತ್ತು ಎನ್.ಎಸ್.ಎ.ಎಂ. ಕಾಲೇಜು ನಿಟ್ಟೆ ತಂಡವು ಎಂ.ಪಿ.ಎಂ. ಕಾಲೇಜು ಉಡುಪಿ ತಂಡವನ್ನು ಸೋಲಿಸಿ ಫೈನಲ್ ಗೆ ತೇರ್ಗಡೆ ಹೊಂದಿದವು.

 

 

Desk

Recent Posts

ನಿರ್ಮಾಪಕ ನನಗೆ ಬೆದರಿಕೆ ಹಾಕುತ್ತಿದ್ದಾರೆ : ʻಹೆಡ್‌ಬುಷ್‌́ ನಟಿ ಗಂಭೀರ ಆರೋಪ

ಪಂಜಾಬಿ ಬ್ಯೂಟಿ ಪಾಯಲ್‌ ರಜಪೂತ್‌ ಅವರು ನಿರ್ಮಾಪಕರ ವಿರುದ್ಧ ಹೆಡ್‌ಬುಷ್‌ ನಟಿ ಬೆದರಿಕೆ ಹಾಕುತ್ತಿದ್ದಾರೆಂದು ಹೆಡ್‌ಬುಷ್‌ ನಟಿ ಆರೋಪಿಸುತ್ತಿದ್ದಾರೆ. RX…

1 hour ago

ಟಿಪ್ಪರ್- ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ…

2 hours ago

ಮುದ್ದಾದ ಮಗುವಿನ ತಾಯಿಯಾದ ಯಾಮಿ ಗೌತಮ್; ಕಂದನಿಗೆ ಇಟ್ಟ ಹೆಸರೇನು ಗೊತ್ತಾ?

ಸ್ಯಾಂಡಲ್​ವುಡ್​ ನಟ ಗಣೇಶ್​​ ಅಭಿನಯದ ಉಲ್ಲಾಸ ಉತ್ಸಾಹ ನಟಿ ಯಾಮಿ ಗೌತಮ್​​ ಅವರು ಮೇ 10 ರಂದು ಗಂಡು ಮಗುವಿಗೆ…

2 hours ago

ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…

3 hours ago

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

3 hours ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

3 hours ago