News Karnataka Kannada
Friday, May 03 2024
ಮಂಗಳೂರು

ಮಂಗಳೂರು: ಶಕ್ತಿ ಪದವಿ ಪೂರ್ವ ಕಾಲೇಜಿನ ಕಬ್ಬಡಿ ತಂಡ ಜಿಲ್ಲಾ ಮಟ್ಟದಲ್ಲಿ ಪ್ರಥಮ

Mangaluru: Kabbadi team of Sakthi PU College tops the list at district level
Photo Credit : By Author

ಮಂಗಳೂರು: ಶಕ್ತಿನಗರ ಶಕ್ತಿ ಪದವಿ ಪೂರ್ವ ಕಾಲೇಜಿನ 19ರ ಒಳಗಡೆಯ ವಯೋಮಿತಿಯ ಬಾಲಕರ ಕಬ್ಬಡಿ ತಂಡವು ಪೂಂಜಲಕಟ್ಟೆ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಪಂದ್ಯಾಟದಲ್ಲಿ ಎಸ್‌ಡಿಎಂ ಕಾಲೇಜಿನ ಎದುರು ಪ್ರಥಮ ಸ್ಥಾನವನ್ನು ಪಡೆದಿದೆ ಹಾಗೂ ಬಾಯಾರ್‌ನಲ್ಲಿ ನಡೆದ 19ರ ವಯೋಮಿತಿಯ ಮುಕ್ತ ಕಬ್ಬಡಿ ಪಂದ್ಯಾವಳಿಯಲ್ಲಿ ಶಕ್ತಿ ಪಪೂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ದೈಹಿಕ ಶಿಕ್ಷಕರಾದ ಆಕಾಶ್ ಶೆಟ್ಟಿ ತರಬೇತುದಾರರಾಗಿದ್ದು ಮಾರ್ಗದರ್ಶನ ಮಾಡಿರುತ್ತಾರೆ. ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾಯಕ್, ಆಡಳಿತಾಧಿಕಾರಿ ಡಾ. ಕೆ.ಸಿ ನಾಯಕ್, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ ಅಭಿನಂದಿಸಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು