Categories: ಕ್ರೀಡೆ

ವಿರಾಟ್ ಕೊಹ್ಲಿಗೆ ನಾಳೆ 100ನೇ ಟೆಸ್ಟ್ ಪಂದ್ಯ : ಕ್ರಿಕೆಟ್ ದಿಗ್ಗಜರಿಂದ ಶುಭಾಶಯ

ಶ್ರೀಲಂಕಾ ವಿರುದ್ಧ ನಾಳೆಯಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಭಾರತ ತಂಡದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿಗೆ ಇದು 100ನೇ ಟೆಸ್ಟ್ ಪಂದ್ಯವಾಗಿದ್ದು, ಎಲ್ಲರ ಕಣ್ಣು ಕೊಹ್ಲಿ ಮೇಲಿದೆ.

ಈ ವಿಶೇಷ ಮೈಲಿಗಲ್ಲು ಸ್ಥಾಪಿಸಿರುವ ಕೊಹ್ಲಿಗೆ ಕ್ರಿಕೆಟ್ ಕ್ಷೇತ್ರದ ಗಣ್ಯರು ಶುಭಕೋರಿದ್ದಾರೆ. ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ ವಿಶ್ ಮಾಡಿದ್ದಾರೆ.

ಭಾರತ ತಂಡದ ಪರ 100ನೇ ಟೆಸ್ಟ್ ಪಂದ್ಯ ಆಡುತ್ತಿರೋ 12ನೇ ಕ್ರಿಕೆಟಿಗ ಕೊಹ್ಲಿ ಆಗಿದ್ದಾರೆ. ಬಿಸಿಸಿಐ ಕೊಹ್ಲಿಗಾಗಿ ವಿಡಿಯೋ ಒಂದನ್ನು ಮಾಡಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ.

Sneha Gowda

Recent Posts

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

3 mins ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

23 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

45 mins ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

52 mins ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

1 hour ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

1 hour ago