Categories: ಕ್ರೀಡೆ

ವಿರಾಟ್ ಕೊಹ್ಲಿಗೆ ವರ್ಷದ ಕ್ರಿಕೆಟಿಗ ಪ್ರಶಸ್ತಿ

ಮುಂಬೈ: ಸಿಯೆಟ್ ಕ್ರಿಕೆಟ್ ರೇಟಿಂಗ್‌ನ ಅಂತರರಾಷ್ಟ್ರೀಯ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರು ಆಯ್ಕೆಯಾಗಿದ್ದಾರೆ.

ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ ಶಿಖರ್‌ ಧವನ್‌ ಹಾಗೂ ನ್ಯೂಜಿಲೆಂಡ್‌ನ ವೇಗದ ಬೌಲರ್‌ ಟ್ರೆಂಟ್‌ ಬೌಲ್ಟ್‌ ಅವರಿಗೆ ಕ್ರಮವಾಗಿ ಅಂತರರಾಷ್ಟ್ರೀಯ ವರ್ಷದ ಬ್ಯಾಟ್ಸ್‌ಮನ್‌ ಹಾಗೂ ಬೌಲರ್‌ ಪ್ರಶಸ್ತಿಯನ್ನು ಸೋಮವಾರ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.

Desk

Recent Posts

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

1 min ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

13 mins ago

ಹೆಸ್ಕಾಂ ಲೈನ್ ಮೆನ್ ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…

16 mins ago

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆ

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…

29 mins ago

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

48 mins ago

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಸಂಬಂಧಿಸಿದಂತೆ ಎಚ್‌ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…

1 hour ago