ಕ್ರೀಡೆ

ವಿಶ್ವ ದಾಖಲೆ ಬರೆದ ವೇಗದ ಬೌಲರ್‌ ಜೂಲನ್ ಗೋಸ್ವಾಮಿ

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಇಂದು ಭಾರತ ತಂಡವು ಆಸ್ಟ್ರೇಲಿಯಾ ತಂಡದೊಂದಿಗೆ ಸೆಣಸುತ್ತಿದೆ. ಮೊದಲು ಬ್ಯಾಟಿಂಗ್ ನಡೆಸಿದ ಭಾರತ 277 ರನ್‌ ಗಳ ಬೃಹತ್‌ ಮೊತ್ತ ಕಲೆಹಾಕಿದೆ.

ಈ ನಡುವೆ ಈ ಪಂದ್ಯದಲ್ಲಿ ವೇಗದ ಬೌಲರ್‌ ಜೂಲನ್ ಗೋಸ್ವಾಮಿ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ. ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ ನಲ್ಲಿ 200 ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಮಹಿಳಾ ಬೌಲರ್ ಹಾಗೂ ಇಷ್ಟು ಪಂದ್ಯಗಳಲ್ಲಿ ಕಣಕ್ಕಿಳಿದಳಿದ ವಿಶ್ವದ ಎರಡನೇ ಆಟಗಾರ್ತಿ ಎಂಬ ವಿಶೇಷ ಮೈಲುಗಲ್ಲು ತಲುಪಿದ್ದಾರೆ.

ಭಾರತ ತಂಡದ ನಾಯಕಿ ಮಿಥಾಲಿ ರಾಜ್ 229 ಪಂದ್ಯಗಳನ್ನಾಡಿ ಅಗ್ರಸ್ಥಾನದಲ್ಲಿದ್ದಾರೆ. ಜೂಲನ್‌ ಕೆಲದಿನಗಳ ಹಿಂದಷ್ಟೇ ಏಕದಿನದಲ್ಲಿ 250 ವಿಕೆಟ್‌ ಗಳಿಸಿದ ವಿಶ್ವದ ಮೊದ ಮಹಿಳಾ ಆಟಗಾರ್ತಿ ಎಂಬ ದಾಖಲೆ ಬರೆದಿದ್ದರು.

Sneha Gowda

Recent Posts

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

12 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

36 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

50 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

1 hour ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

1 hour ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

2 hours ago