ಮಂಗಳೂರು: ನಿಡಸೋಸಿಯ ಹೀರಾ ಸುಗರ್ ಇಂಜಿನಿಯರಿಂಗ್ ಕಾಲೇಜು ಆಶ್ರಯದಲ್ಲಿ ಇತ್ತೀಚೆಗೆ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಪಂದ್ಯಾವಳಿ ನಡೆಯಿತು.
ನಿಟ್ಟೆಯ ಎನ್.ಎಂ.ಎ.ಎಂ. ತಾಂತ್ರಿಕ ಕಾಲೇಜಿನ ಪುರುಷರ ಮತ್ತು ಮಹಿಳೆಯರ ತಂಡಗಳು ಚಾಂಪಿಯನ್ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.
ವಿ.ಟಿ.ಯು. ಅಂತರ್ ಕಾಲೇಜುಗಳ ಒಟ್ಟು 31 ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.