Categories: ಕ್ರೀಡೆ

ಶ್ರೀಲಂಕಾ ವಿರುದ್ಧ ಟಿ20 ಫೈಟ್ ಸಜ್ಜಾಗುತ್ತಿದೆ ಟೀಂ ಇಂಡಿಯಾ

ವೆಸ್ಟ್‌ ಇಂಡೀಸ್‌ ವಿರುದ್ಧ ಸರಣಿ ಗೆಲುವು ಸಾಧಿಸಿದ ಟೀಂ ಇಂಡಿಯಾ. ಈಗ ಶ್ರೀಲಂಕಾ ವನ್ನು ಸೋಲಿಸಲು ಸಜ್ಜಾಗುತ್ತಿದೆ. ಇದರ ನಡುವೆ ತಂಡ ನಾಯಕ ರೋಹಿತ್‌ ಶರ್ಮಾ ಹೊಸ ದಾಖಲೆ ಮಾಡುವ ಹೊಸ್ತಿಲಲ್ಲಿದ್ದಾರೆ.

ಇಂದು ನಡೆಯಲಿರುವ ಟಿ20 ಸರಣಿಯಲ್ಲಿ ರೋಹಿತ್‌ ಶರ್ಮಾ ಪಾಕಿಸ್ತಾನದ ಶೋಯೆಬ್‌ ಮಲಿಕ್‌ ರ ದಾಖಲೆಯನ್ನು ಮುರಿಯಲಿದ್ದಾರೆ.

ಇಡೀ ವಿಶ್ವದಲ್ಲಿ 100ಕ್ಕಿಂತ ಹೆಚ್ಚು ಟಿ20 ಆಡಿದ 9 ಆಟಗಾರರ ಪೈಕಿ 122 ಪಂದ್ಯಗಳನ್ನಾಡಿರುವ ರೋಹಿತ್‌ ಶರ್ಮ ಎರಡನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿರುವ ಶೋಯೆಬ್‌ ಮಲಿಕ್‌ 124 ಟಿ20 ಪಂದ್ಯಗಳನ್ನು ಆಡಿದ್ದಾರೆ.

ಈಗಾಗಲೇ ರೋಹಿತ್ ಶರ್ಮ ಭಾರತದ ಪರ ಅತಿ ಹೆಚ್ಚು ಟಿ-20 ಆಡಿದ ಆಟಗಾರ ಎನಿಸಿಕೊಂಡಿದ್ದಾರೆ. ಇನ್ನು ಮಹೇಂದ್ರ ಸಿಂಗ್‌ ಧೋನಿ 98, ವಿರಾಟ್‌ ಕೊಹ್ಲಿ 97 ಪಂದ್ಯಗಳನ್ನು ಆಡಿದ್ದಾರೆ.

ಇದೇ ವೇಳೆ ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಮತ್ತೊಂದು ದಾಖಲೆ ಬರೆಯಲಿದ್ದಾರೆ.

ಈಗ ನ್ಯೂಜಿಲೆಂಡ್‌ ನ ಮಾರ್ಟಿನ್‌ ಗುಪ್ಟಿಲ್‌ 112 ಪಂದ್ಯಗಳಲ್ಲಿ 3,299 ರನ್‌ ಗಳಿಸುವ ಮೂಲಕ ಮೊದಲ ಸ್ಥಾನ, 3,296 ರನ್‌ ಗಳನ್ನು ಪಡೆಯುವ ಮೂಲಕ ವಿರಾಟ್‌ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ 122 ಪಂದ್ಯಗಳಿಂದ 3,263 ರನ್ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.

Sneha Gowda

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

4 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

13 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

16 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

27 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

30 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

31 mins ago