Categories: ಕ್ರೀಡೆ

11.50 ಕೋ.ರೂ.ಗೆ ಪಂಜಾಬ್ ಪಾಲಾದ ಇಂಗ್ಲೆಂಡ್ ನ ಲಿವಿಂಗ್ ಸ್ಟೋನ್

ಬೆಂಗಳೂರು: ಇಂಗ್ಲೆಂಡ್‌ನ ಆಕ್ರಮಣಕಾರಿ ಬ್ಯಾಟರ್ ಲಿಯಾಮ್ ಲಿವಿಂಗ್‌ಸ್ಟೋನ್ (ಮೂಲ ಬೆಲೆ 1 ಕೋಟಿ ರೂ.) ಅವರನ್ನು ಪಂಜಾಬ್ ಕಿಂಗ್ಸ್ ತಂಡವು 11.5 ಕೋಟಿಗೆ ಆಯ್ಕೆ ಮಾಡಿದೆ.

ಬಲಗೈ ಆಟಗಾರ ಕಳೆದ ವರ್ಷ ರಾಜಸ್ಥಾನ ರಾಯಲ್ಸ್‌ನೊಂದಿಗೆ ತನಗೆ ಲಭಿಸಿರುವ ಸೀಮಿತ ಅವಕಾಶಗಳಲ್ಲಿ ಅಷ್ಟೇನೂ ಉತ್ತಮವಾಗಿ ಆಡಿರಲಿಲ್ಲ.ಆದರೆ ಅವರು ಇಂಗ್ಲೆಂಡ್ ಹಾಗೂ ಬಿಬಿಎಲ್ ನಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ.

ಆಸ್ಟ್ರೇಲಿಯಾದ ಸೀಮಿತ ಓವರ್ ಕ್ರಿಕೆಟ್ ತಂಡದ ನಾಯಕ ಆಯರೊನ್ ಫಿಂಚ್ ,ಭಾರತದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ, ಕಳೆದ ಆವೃತ್ತಿಯಲ್ಲಿ ಕೆಕೆಆರ್ ತಂಡವನ್ನು ಫೈನಲ್‌ಗೆ ಮುನ್ನಡೆಸಿದ್ದ ಮಾಜಿ ನಾಯಕ ಇಯಾನ್ ಮಾರ್ಗನ್ ಸದ್ಯಕ್ಕೆ ಮಾರಾಟವಾಗದೆ ಉಳಿದಿದ್ದಾರೆ.

Swathi MG

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

5 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

7 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago