Categories: ಕ್ರೀಡೆ

ಯುವರಾಜ್ ದಂಪತಿಗೆ ಗಂಡು ಮಗು ಜನನ; ಖುಷಿ ಹಂಚಿಕೊಂಡ ಮಾಜಿ ಆಲ್‌ರೌಂಡರ್

ನವದೆಹಲಿ: ಭಾರತದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ದಂಪತಿಗೆ ಗಂಡು ಮಗು ಜನಿಸಿದೆ. . ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಜಿ ಕ್ರಿಕೆಟಿಗ ಯುವರಾಜ್ ಮಾಹಿತಿ ಹಂಚಿಕೊಂಡಿದ್ದಾರೆ.

‘ನಮ್ಮ ಎಲ್ಲ ಅಭಿಮಾನಿಗಳು, ಕುಟುಂಬ ಮತ್ತು ಸ್ನೇಹಿತರಿಗೆ ತಿಳಿಸುವುದೇನೆಂದರೆ, ಇಂದು ದೇವರು ನಮಗೆ ಮಗುವನ್ನು ಆಶೀರ್ವದಿಸಿದ್ದಾನೆ ಎಂಬ ವಿಚಾರ ಹಂಚಿಕೊಳ್ಳಲು ನಾವು ಸಂತೋಷಪಡುತ್ತೇವೆ. ನಮಗೆ ಈ ಆಶೀರ್ವಾದವನ್ನು ನೀಡಿದ್ದಕ್ಕಾಗಿ ನಾವು ದೇವರಿಗೆ ಧನ್ಯವಾದ ಹೇಳುತ್ತೇವೆ. ನಾವು ಮಗುವನ್ನು ಜಗತ್ತಿಗೆ ಸ್ವಾಗತಿಸುವಂತೆ ನೀವು ನಮ್ಮ ಗೌಪ್ಯತೆಯನ್ನು ಗೌರವಿಸಬೇಕೆಂದು ನಾವು ಬಯಸುತ್ತೇವೆ’ ಎಂದು ಯುವರಾಜ್ ಸಿಂಗ್ ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ.

Swathi MG

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

12 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

23 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

30 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

32 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

44 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

53 mins ago