News Karnataka Kannada
Sunday, April 28 2024
ಕ್ರೀಡೆ

7 ಕೋಟಿ ರೂ.ಗೆ `ಆರ್ ಸಿ‌ಬಿ’ ಸೇರಿದ ದ.ಆಫ್ರಿಕಾ ಸ್ಟಾರ್ ಬ್ಯಾಟರ್ ಫಾಫ್ ಡು ಪ್ಲೆಸಿಸ್

Paf Du Plesis
Photo Credit : Twitter

ಬೆಂಗಳೂರು : ಬೆಂಗಳೂರಿನ ಪಂಚತಾರಾ ಹೋಟೆಲ್ ನಲ್ಲಿ ಇದೀಗ ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆ ಆರಂಭಗೊಂಡಿದೆ. ಇಂದು ನಡೆಯುತ್ತಿರುವಂತ ಬಿಡ್ ನಲ್ಲಿ ಬಾಗವಹಿಸಲು 161 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ .

ಫಾಫ್ ಡು ಪ್ಲೆಸಿಸ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 7 ಕೋಟಿಗೆ ಬಿಡ್ ಮಾಡುವ ಮೂಲಕ ಖರೀದಿಸುವಲ್ಲಿ ಯಶಸ್ವಿಯಾಯಿತು.

ಇನ್ನು ಪಂಜಾಬ್ ಕಿಂಗ್ಸ್ 8.25 ಕೋಟಿ ರೂಪಾಯಿಗೆ ಬಿಡ್ ಮಾಡಿ ಖರೀದಿಸಿದೆ. ಇನ್ನೂ ರಾಜಸ್ಥಾನರಾಯಲ್ಸ್ ಗೆ ರವಿ ಅಶ್ವಿ ನ್ ಅವರನ್ನು 5 ಕೋಟಿಗೆ ಖರೀದಿಸಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ಗೆ ಪ್ಯಾಂಟ್ ಕಮಿನ್ಸ್ 7.25 ಕೋಟಿ ರೂ.ಗೆ ಮಾರಾಟವಾದರೆ. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕಗಿಸೊ ರಬಡ ರನ್ನು 9.25 ಕೋಟಿ ರ.ಗೆ ಖರೀದಿಸಿದೆ. ಶ್ರೇಯಸ್ ಅಯ್ಯರನ್ನು ಕೋಲ್ಕತ್ತಾ ನೈಟ್ ರೈಡರ್ಸ್ ಬರೋಬ್ಬರಿ 12.25 ಕೋಟಿ ರೂ.ಗೆ ಖರೀದಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು