ಐಶ್ವರ್ಯಾ ರೈ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಕ್ರಿಕೆಟಿಗ

ಪಾಕ್: ಪಾಕಿಸ್ತಾನದ ಮಾಜಿ ಕ್ರಿಕೆಟರ್​ ಅಬ್ದುಲ್​ ರಜಾಕ್ ಬಾಲಿವುಡ್​​ ನಟಿ ಐಶ್ವರ್ಯಾ ರೈ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾರೆ. ಬಳಿಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ಅಬ್ದುಲ್​ ರಜಾಕ್​​​​ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಒಂದರಲ್ಲಿ ಪಾಕಿಸ್ತಾನ ತಂಡವನ್ನು ಟೀಕಿಸುವ ಬರದಲ್ಲಿ ನಟಿ ಐಶ್ವರ್ಯಾ ರೈ ಹೆಸರು ಬಳಿಸಿ ಅವಹೇಳನಕಾರಿ ಹೇಳಿಕೆ ನೀಡಿದ್ದರು, ಇದು ಸಾಮಾಜಿಕ ಜಾಲಾತಾಣದಲ್ಲಿ ಮತ್ತು ಕ್ರಿಕೆಟ್​​ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು.

ಅಬ್ಬುಲ್​ ರಜಾಕ್​ ಐಸಿಸಿ ವಿಶ್ವಕಪ್ 2023 ರಿಂದ ಪಾಕ್​ ತಂಡವು ಬೇಗನೆ ನಿರ್ಗಮಿಸಿದ ಕುರಿತು ಮಾತನಾಡುತ್ತಿದ್ದರು. ಈ ವೇಳೆ ‘‘ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈಯನ್ನು ಮದುವೆಯಾಗಿರುತ್ತಿದ್ದರೆ ಉತ್ತಮ ಮಕ್ಕಳು ಹುಟ್ಟುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಳ್ಳಬಾರದು’’ ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದರು. ಆದರೀಗ ರಜಾಕ್​ ಹೇಳಿಕೆಗೆ ಎಲ್ಲೆಡೆ ಆಕ್ರೊಶ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ಷಮೆಯಾಚಿಸಿದ್ದಾರೆ.

 

Ashitha S

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

9 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

33 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago