News Karnataka Kannada
Monday, April 29 2024
ಕ್ರೀಡೆ

ವಿಶ್ವಕಪ್​ನಲ್ಲಿಂದು ಆಫ್ರಿಕಾ-ಅಫ್ಘಾನಿಸ್ತಾನ ಮುಖಾಮುಖಿ

Africa vs Afghanistan World Cup 2023
Photo Credit : News Kannada

ಅಹ್ಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ಕುತೂಹಲಕಾರಿ ಪಂದ್ಯ ನಡೆಯಲಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ 42ನೇ ಪಂದ್ಯದಲ್ಲಿ ತೆಂಬ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ಹಾಗೂ ಹಶ್ಮತುಲ್ಲಾ ಶಾಹಿದಿ ನೇತೃತ್ವದ ಅಫ್ಘಾನಿಸ್ತಾನ ತಂಡ ಮುಖಾಮುಖಿ ಆಗುತ್ತಿದೆ. ಆಫ್ರಿಕಾ ಈಗಾಗಲೇ ಸೆಮಿ ಫೈನಲ್​ಗೆ ಲಗ್ಗೆಯಿಟ್ಟಿದ್ದರೆ, ಇತ್ತ ಅಫ್ಘಾನ್ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ. ಪಾಯಿಂಟ್ ಟೇಬಲ್​ನಲ್ಲಿ ಅಫ್ಘಾನಿಸ್ತಾನವು ಪ್ರಸ್ತುತ ಆರನೇ ಸ್ಥಾನದಲ್ಲಿದೆ.

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್, ತೆಂಬ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡುಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಲುಂಗಿ ಎನ್​ಗಿಡಿ, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ ಕಗಿಸೊ ರಬಾಡ, ಲಿಜಾಡ್ ವಿಲಿಯಮ್ಸ್ ಹೆಂಡ್ರಿಕ್ಸ್, ಆಂಡಿಲೆ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ.

ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ರಹಮತ್ ಷಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್​ಝೈ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಫಝಲ್ಹಕ್ ಫಾರೂಖಿ, ಅಬ್ದುಲ್ ರಹಮಾನ್, ನವೀನ್ ಉಲ್ ಹಕ್.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು